Skip to content
ThuthiThuthiThuthi
2 Chronicles · chapter 35 · verse 19

2 Chronicles 35:19 in Kannada

ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.

Yoshee yana aalikeya hadinentane varushadalli ee paskavu aacharisalpattitu.

2 Chronicles 35:19 in English

King James Version (KJV)
In the eighteenth year of the reign of Josiah was this passover kept.
World English Bible (WEB)
This Passover was kept in the eighteenth year of the reign of Josiah.
American Standard Version (ASV)
In the eighteenth year of the reign of Josiah was this passover kept.
Bible in Basic English (BBE)
In the eighteenth year of the rule of Josiah this Passover was kept.
Darby Translation (DBY)
In the eighteenth year of the reign of Josiah was this passover holden.
Webster's Bible (WBS)
In the eighteenth year of the reign of Josiah was this passover kept.
Young's Literal Translation (YLT)
In the eighteenth year of the reign of Josiah hath this passover been made.

Read in context

  1. 17ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
  2. 18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
  3. 19ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
  4. 20ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
  5. 21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
Read all of 2 Chronicles 35

Original words (Hebrew)

2 Chronicles 35:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.