Skip to content
ThuthiThuthiThuthi
2 Chronicles · chapter 35 · verse 20

2 Chronicles 35:20 in Kannada

ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;

Idellaa aada taruvaaya yosheeyanu mandiravannu siddhamaadida mele aiguptada arasa naada neko yoophretees baliyalli karkeviా shige yuddha maadalu bandanu;

2 Chronicles 35:20 in English

King James Version (KJV)
After all this, when Josiah had prepared the temple, Necho king of Egypt came up to fight against Carchemish by Euphrates: and Josiah went out against him.
World English Bible (WEB)
After all this, when Josiah had prepared the temple, Neco king of Egypt went up to fight against Carchemish by the Euphrates, and Josiah went out against him.
American Standard Version (ASV)
After all this, when Josiah had prepared the temple, Neco king of Egypt went up to fight against Carchemish by the Euphrates: and Josiah went out against him.
Bible in Basic English (BBE)
After all this, and after Josiah had put the house in order, Neco, king of Egypt, went up to make war at Carchemish by the river Euphrates; and Josiah went out against him.
Darby Translation (DBY)
After all this, when Josiah had arranged the house, Necho king of Egypt came up to fight against Karkemish at the Euphrates; and Josiah went out against him.
Webster's Bible (WBS)
After all this, when Josiah had prepared the temple, Necho king of Egypt came up to fight against Charchemish by Euphrates: and Josiah went out against him.
Young's Literal Translation (YLT)
After all this, when Josiah hath prepared the house, come up hath Necho king of Egypt, to fight against Carchemish by Phrat, and Josiah goeth forth to meet him;

Read in context

  1. 18ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
  2. 19ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
  3. 20ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
  4. 21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
  5. 22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
Read all of 2 Chronicles 35

Cross references

Original words (Hebrew)

2 Chronicles 35:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.