2 Chronicles · chapter 35 · verse 21
2 Chronicles 35:21 in Kannada
ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
Yosheeyanu avana mele yuddhakke hodanu. Aadare ivanu yosheeyana balige sevakarannu kaluhisi--yehoodada arasane, nanage ninage enu? Ee hottu ninna mele alla, naanu yuddhamaaduva maneya mele baruttene; tvaremaadu endu devaru nanage heliddaane. Nanna sangada iruva devaru ninnannu naasha maadada haage neenu aatana munde summaniru.
2 Chronicles 35:21 in English
- King James Version (KJV)
- But he sent ambassadors to him, saying, What have I to do with thee, thou king of Judah? [I come] not against thee this day, but against the house wherewith I have war: for God commanded me to make haste: forbear thee from [meddling with] God, who [is] with me, that he destroy thee not.
- World English Bible (WEB)
- But he sent ambassadors to him, saying, “What have I to do with you, you king of Judah? I come not against you today, but against the house with which I have war. God has commanded me to make haste. Beware that it is God who is with me, that he not destroy you.”
- American Standard Version (ASV)
- But he sent ambassadors to him, saying, What have I to do with thee, thou king of Judah? [I come] not against thee this day, but against the house wherewith I have war; and God hath commanded me to make haste: forbear thee from [meddling with] God, who is with me, that he destroy thee not.
- Bible in Basic English (BBE)
- But he sent representatives to him, saying, What have I to do with you, O king of Judah? I have not come against you this day, but against those with whom I am at war; and God has given me orders to go forward quickly: keep out of God's way, for he is with me, or he will send destruction on you.
- Darby Translation (DBY)
- And he sent messengers to him, saying, What have I to do with thee, thou king of Judah? I come not against thee this day, but against the house with which I have war; and God has told me to make haste: keep aloof from God who is with me, that he destroy thee not.
- Webster's Bible (WBS)
- But he sent embassadors to him, saying, What have I to do with thee, thou king of Judah? [I come] not against thee this day, but against the house with which I have war: for God commanded me to make haste: forbear thee from [meddling with] God, who [is] with me, that he may not destroy thee.
- Young's Literal Translation (YLT)
- and he sendeth unto him messengers, saying, 'What — to me and to thee, O king of Judah? not against thee do I come to-day, but unto the house with which I have war, and God said to haste me; cease for thee from God who [is] with me, and He doth not destroy thee.'
Read in context
- 19ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
- 20ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
- 21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
- 22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
- 23ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
Cross references
- 2 Chronicles 25:19 2 ಪೂರ್ವಕಾಲವೃತ್ತಾಂತ 25:19ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
- 2 Kings 18:25 2 ಅರಸುಗಳು 18:25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- Isaiah 36:10 ಯೆಶಾಯ 36:10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
Original words (Hebrew)
- sent · H7971שָׁלַח shâlach
- ambassadors · H4397מֲלְאָךְ mălʼâk
- saying · H559אָמַר ʼâmar
- king · H4428מֶלֶךְ melek
- Judah · H3063יְהוּדָה Yᵉhûwdâh
- day · H3117יוֹם yôwm
- house · H1004בַּיִת bayith
- war · H4421מִלְחָמָה milchâmâh
- God · H430אֱלֹהִים ʼĕlôhîym
- commanded · H559אָמַר ʼâmar
- haste · H926בָּהַל bâhal
- forbear · H2308חָדַל châdal
- God · H430אֱלֹהִים ʼĕlôhîym
- destroy · H7843שָׁחַת shâchath