2 Chronicles · chapter 35 · verse 22
2 Chronicles 35:22 in Kannada
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
Aadaagyoo yoshee yanu tanna mukhavannu avana kadeyinda tirugisade avana sangada yuddhamaadalu tannannu mare maajidanu. Avanu devara baayinda banda nekonana maatugalannu kelade megiddonu tagginalli yuddhamaada bandanu.
2 Chronicles 35:22 in English
- King James Version (KJV)
- Nevertheless Josiah would not turn his face from him, but disguised himself, that he might fight with him, and hearkened not unto the words of Necho from the mouth of God, and came to fight in the valley of Megiddo.
- World English Bible (WEB)
- Nevertheless Josiah would not turn his face from him, but disguised himself, that he might fight with him, and didn’t listen to the words of Neco from the mouth of God, and came to fight in the valley of Megiddo.
- American Standard Version (ASV)
- Nevertheless Josiah would not turn his face from him, but disguised himself, that he might fight with him, and hearkened not unto the words of Neco from the mouth of God, and came to fight in the valley of Megiddo.
- Bible in Basic English (BBE)
- However, Josiah would not go back; but keeping to his purpose of fighting against him, and giving no attention to the words of Neco, which came from God, he went forward to the fight in the valley of Megiddo.
- Darby Translation (DBY)
- But Josiah would not turn his face from him, but disguised himself, that he might fight against him; and he hearkened not to the words of Necho from the mouth of God; and he came to fight in the valley of Megiddo.
- Webster's Bible (WBS)
- Nevertheless Josiah would not turn his face from him, but disguised himself that he might fight with him, and hearkened not to the words of Necho from the mouth of God, and came to fight in the valley of Megiddo.
- Young's Literal Translation (YLT)
- And Josiah hath not turned round his face from him, but to fight against him hath disguised himself, and hath not hearkened unto the words of Necho, from the mouth of God, and cometh in to fight in the valley of Megiddo;
Read in context
- 20ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
- 21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
- 22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
- 23ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
- 24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
Cross references
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 2 Chronicles 18:29 2 ಪೂರ್ವಕಾಲವೃತ್ತಾಂತ 18:29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
- 2 Chronicles 35:21 2 ಪೂರ್ವಕಾಲವೃತ್ತಾಂತ 35:21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
- 1 Kings 22:30 1 ಅರಸುಗಳು 22:30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
- 2 Chronicles 18:4–6 2 ಪೂರ್ವಕಾಲವೃತ್ತಾಂತ 18:4–6ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು. ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು. ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
- 1 Kings 22:34 1 ಅರಸುಗಳು 22:34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- Zechariah 12:11 ಜೆಕರ್ಯ 12:11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
- Joshua 9:14 ಯೆಹೋಶುವ 9:14ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
- Revelation 16:16 ಪ್ರಕಟನೆ 16:16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- 2 Kings 23:30 2 ಅರಸುಗಳು 23:30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 1 Kings 14:2 1 ಅರಸುಗಳು 14:2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
Original words (Hebrew)
- Josiah · H2977יֹאשִׁיָּה Yôʼshîyâh
- turn · H5437סָבַב çâbab
- face · H6440פָּנִים pânîym
- disguised · H2664חָפַשׂ châphas
- fight · H3898לָחַם lâcham
- hearkened · H8085שָׁמַע shâmaʻ
- words · H1697דָּבָר dâbâr
- Necho · H5224נְכוֹ Nᵉkôw
- mouth · H6310פֶּה peh
- God · H430אֱלֹהִים ʼĕlôhîym
- came · H935בּוֹא bôwʼ
- fight · H3898לָחַם lâcham
- valley · H1237בִּקְעָה biqʻâh
- Megiddo · H4023מְגִדּוֹן Mᵉgiddôwn