Skip to content
ThuthiThuthiThuthi
2 Chronicles · chapter 35 · verse 23

2 Chronicles 35:23 in Kannada

ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.

Aaga billugaa raru arasanaada yosheeyana mele esedaru; arasanu tanna sevakarige--nannannu aachege oyyiri; yaakandare bahu gaayapattiddene andanu.

2 Chronicles 35:23 in English

King James Version (KJV)
And the archers shot at king Josiah; and the king said to his servants, Have me away; for I am sore wounded.
World English Bible (WEB)
The archers shot at King Josiah; and the king said to his servants, “Take me away, because I am seriously wounded!”
American Standard Version (ASV)
And the archers shot at king Josiah; and the king said to his servants, Have me away; for I am sore wounded.
Bible in Basic English (BBE)
And the bowmen sent their arrows at King Josiah, and the king said to his servants, Take me away, for I am badly wounded.
Darby Translation (DBY)
And the archers shot at king Josiah; and the king said to his servants, Have me away, for I am sore wounded.
Webster's Bible (WBS)
And the archers shot at king Josiah; and the king said to his servants, Have me away; for I am severely wounded.
Young's Literal Translation (YLT)
and the archers shoot at king Josiah, and the king saith to his servants, 'Remove me, for I have become very sick.'

Read in context

  1. 21ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
  2. 22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
  3. 23ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
  4. 24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
  5. 25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Read all of 2 Chronicles 35

Cross references

Original words (Hebrew)

2 Chronicles 35:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.