Skip to content
ThuthiThuthiThuthi
2 Chronicles · chapter 35 · verse 24

2 Chronicles 35:24 in Kannada

ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.

Aadadarinda avana sevakaru aa rathadolaginda avanannu tegedukondu avanigidda eradane ratha dalli avanannu irisi yeroosalemige tandaru. Avanu alli sattu tanna pitrugala samaadhigalalli hoonalpattanu. Samasta yehooda yeroosalemi navaru yosheeyanigoskara duhkhapattaru.

2 Chronicles 35:24 in English

King James Version (KJV)
His servants therefore took him out of that chariot, and put him in the second chariot that he had; and they brought him to Jerusalem, and he died, and was buried in [one of] the sepulchres of his fathers. And all Judah and Jerusalem mourned for Josiah.
World English Bible (WEB)
So his servants took him out of the chariot, and put him in the second chariot that he had, and brought him to Jerusalem; and he died, and was buried in the tombs of his fathers. All Judah and Jerusalem mourned for Josiah.
American Standard Version (ASV)
So his servants took him out of the chariot, and put him in the second chariot that he had, and brought him to Jerusalem; and he died, and was buried in the sepulchres of his fathers. And all Judah and Jerusalem mourned for Josiah.
Bible in Basic English (BBE)
So his servants took him out of the line of war-carriages, and put him in his second carriage and took him to Jerusalem, where he came to his end, and they put his body in the resting-place of his fathers. And in all Judah and Jerusalem there was great weeping for Josiah.
Darby Translation (DBY)
And his servants took him out from the chariot, and put him in the second chariot that he had, and brought him to Jerusalem. And he died, and was buried in the sepulchres of his fathers. And all Judah and Jerusalem mourned for Josiah.
Webster's Bible (WBS)
His servants therefore took him out of that chariot, and put him in the second chariot that he had; and they brought him to Jerusalem, and he died, and was buried in [one of] the sepulchers of his fathers. And all Judah and Jerusalem mourned for Josiah.
Young's Literal Translation (YLT)
And his servants remove him from the chariot, and cause him to ride on the second chariot that he hath, and cause him to go to Jerusalem, and he dieth, and is buried in the graves of his fathers, and all Judah and Jerusalem are mourning for Josiah,

Read in context

  1. 22ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
  2. 23ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
  3. 24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
  4. 25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  5. 26ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Read all of 2 Chronicles 35

Cross references

Original words (Hebrew)

2 Chronicles 35:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.