2 Chronicles · chapter 35 · verse 26
2 Chronicles 35:26 in Kannada
ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Aadare yosheeyana mikkaada kriyegalu, kartana nyaayapramaanadalli bareyalpatta haage avanu maadida upakaaragalooavana kriyegaloo modalaneyavugaloo kade yavugaloo israayel yehoodada arasugala pustakadalli bareyalpattive.
2 Chronicles 35:26 in English
- King James Version (KJV)
- Now the rest of the acts of Josiah, and his goodness, according to [that which was] written in the law of the LORD,
- World English Bible (WEB)
- Now the rest of the acts of Josiah and his good deeds, according to that which is written in the LORD’s law,
- American Standard Version (ASV)
- Now the rest of the acts of Josiah, and his good deeds, according to that which is written in the law of Jehovah,
- Bible in Basic English (BBE)
- Now the rest of the acts of Josiah, and the good he did, in keeping with what is recorded in the law of the Lord,
- Darby Translation (DBY)
- And the rest of the acts of Josiah, and his good deeds, according to that which is written in the law of Jehovah,
- Webster's Bible (WBS)
- Now the rest of the acts of Josiah, and his goodness, according to [that which was] written in the law of the LORD,
- Young's Literal Translation (YLT)
- And the rest of the matters of Josiah, and his kind acts, according as it is written in the law of Jehovah,
Read in context
- 24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
- 25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 26ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 27ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
- 2 Chronicles 31:20 2 ಪೂರ್ವಕಾಲವೃತ್ತಾಂತ 31:20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- 2 Chronicles 32:32 2 ಪೂರ್ವಕಾಲವೃತ್ತಾಂತ 32:32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.