2 Chronicles · chapter 35 · verse 27
2 Chronicles 35:27 in Kannada
ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Avana kriyegaloo modalaneyavugaloo kade yavugaloo israayel yehoodada arasugala pustakadalli bareyalpattive.
2 Chronicles 35:27 in English
- King James Version (KJV)
- And his deeds, first and last, behold, they [are] written in the book of the kings of Israel and Judah.
- World English Bible (WEB)
- and his acts, first and last, behold, they are written in the book of the kings of Israel and Judah.
- American Standard Version (ASV)
- and his acts, first and last, behold, they are written in the book of the kings of Israel and Judah.
- Bible in Basic English (BBE)
- And all his acts, first and last, are recorded in the book of the kings of Israel and Judah.
- Darby Translation (DBY)
- and his acts, first and last, behold, they are written in the book of the kings of Israel and Judah.
- Webster's Bible (WBS)
- And his deeds, first and last, behold, they [are] written in the book of the kings of Israel and Judah.
- Young's Literal Translation (YLT)
- even his matters, the first and the last, lo, they are written on the book of the kings of Israel and Judah.
Read in context
- 25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 26ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 27ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Cross references
- 2 Kings 21:25 2 ಅರಸುಗಳು 21:25ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
- 2 Chronicles 24:27 2 ಪೂರ್ವಕಾಲವೃತ್ತಾಂತ 24:27ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
- 2 Kings 10:34 2 ಅರಸುಗಳು 10:34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
- 2 Kings 16:19 2 ಅರಸುಗಳು 16:19ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- 2 Chronicles 25:26 2 ಪೂರ್ವಕಾಲವೃತ್ತಾಂತ 25:26ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Chronicles 32:32 2 ಪೂರ್ವಕಾಲವೃತ್ತಾಂತ 32:32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- 2 Chronicles 20:34 2 ಪೂರ್ವಕಾಲವೃತ್ತಾಂತ 20:34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 26:22 2 ಪೂರ್ವಕಾಲವೃತ್ತಾಂತ 26:22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 2 Chronicles 33:19 2 ಪೂರ್ವಕಾಲವೃತ್ತಾಂತ 33:19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.