2 Chronicles · chapter 35 · verse 3
2 Chronicles 35:3 in Kannada
ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
Samasta israayelyarige bodhisatakka varoo kartanige pratishthitaroo aada leviyarigeparishuddhavaada manjooshavu nimma bhujagala mele bhaaravillada haage neevu adannu israa yelina arasanaagiruva daaveedana maganaada solomonanu kattisida maneyalli irisi nimma devaraada kartanannoo aatana janavaada israayelyarannoo sevisiri.
2 Chronicles 35:3 in English
- King James Version (KJV)
- And said unto the Levites that taught all Israel, which were holy unto the LORD, Put the holy ark in the house which Solomon the son of David king of Israel did build; [it shall] not [be] a burden upon [your] shoulders: serve now the LORD your God, and his people Israel,
- World English Bible (WEB)
- He said to the Levites who taught all Israel, who were holy to the LORD, “Put the holy ark in the house which Solomon the son of David king of Israel built. It will no longer be a burden on your shoulders. Now serve the LORD your God and his people Israel.
- American Standard Version (ASV)
- And he said unto the Levites that taught all Israel, that were holy unto Jehovah, Put the holy ark in the house which Solomon the son of David king of Israel did build; there shall no more be a burden upon your shoulders. Now serve Jehovah your God, and his people Israel;
- Bible in Basic English (BBE)
- And he said to the Levites, the teachers of all Israel, who were holy to the Lord, See, the holy ark is in the house which Solomon, the son of David, king of Israel, made; it will no longer have to be transported on your backs: now be the servants of the Lord your God and his people Israel,
- Darby Translation (DBY)
- And he said to the Levites, that taught all Israel, [and] who were holy to Jehovah, Put the holy ark in the house that Solomon the son of David, king of Israel, built; ye have not to carry it upon your shoulders. Serve now Jehovah your God, and his people Israel;
- Webster's Bible (WBS)
- And said to the Levites that taught all Israel, who were holy to the LORD, Put the holy ark in the house which Solomon the son of David king of Israel built; [it shall] not [be] a burden upon [your] shoulders: serve now the LORD your God, and his people Israel,
- Young's Literal Translation (YLT)
- and saith to the Levites — who are teaching all Israel — who are sanctified to Jehovah, 'Put the holy ark in the house that Solomon son of David king of Israel built; it is not to you a burden on the shoulder. 'Now, serve Jehovah your God, and His people Israel,
Read in context
- 1ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
- 2ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
- 3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
- 4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
- 5ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
Cross references
- 1 Chronicles 23:26 1 ಪೂರ್ವಕಾಲವೃತ್ತಾಂತ 23:26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 2 Chronicles 17:8–9 2 ಪೂರ್ವಕಾಲವೃತ್ತಾಂತ 17:8–9ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Deuteronomy 33:10 ಧರ್ಮೋಪದೇಶಕಾಂಡ 33:10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 2 Chronicles 5:7 2 ಪೂರ್ವಕಾಲವೃತ್ತಾಂತ 5:7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- Numbers 16:9–10 ಅರಣ್ಯಕಾಂಡ 16:9–10ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 2 Chronicles 8:11 2 ಪೂರ್ವಕಾಲವೃತ್ತಾಂತ 8:11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
- Numbers 8:19 ಅರಣ್ಯಕಾಂಡ 8:19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- 2 Chronicles 34:14 2 ಪೂರ್ವಕಾಲವೃತ್ತಾಂತ 34:14ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
- Numbers 4:15–49 ಅರಣ್ಯಕಾಂಡ 4:15–49ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು. ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ-- ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು. ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು. ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು. ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು. ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು; ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು. ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ. ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು. ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Original words (Hebrew)
- said · H559אָמַר ʼâmar
- Levites · H3881לֵוִיִּי Lêvîyîy
- taught · H995בִּין bîyn
- Israel · H3478יִשְׂרָאֵל Yisrâʼêl
- holy · H6918קָדוֹשׁ qâdôwsh
- Put · H5414נָתַן nâthan
- holy · H6944קֹדֶשׁ qôdesh
- ark · H727אָרוֹן ʼârôwn
- house · H1004בַּיִת bayith
- Solomon · H8010שְׁלֹמֹה Shᵉlômôh
- son · H1121בֵּן bên
- David · H1732דָּוִד Dâvid
- king · H4428מֶלֶךְ melek
- Israel · H3478יִשְׂרָאֵל Yisrâʼêl
- build · H1129בָּנָה bânâh
- burden · H4853מַשָּׂא massâʼ
- shoulders · H3802כָּתֵף kâthêph
- serve · H5647עָבַד ʻâbad
- God · H430אֱלֹהִים ʼĕlôhîym
- people · H5971עַם ʻam
- Israel · H3478יִשְׂרָאֵל Yisrâʼêl