Skip to content
ThuthiThuthiThuthi
2 Chronicles · chapter 35 · verse 5

2 Chronicles 35:5 in Kannada

ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.

Janaraada nimma sahodarara pitrugala kutumba gala vibhaagada prakaaravaagi parishuddha sthaanadalli nilliri.

2 Chronicles 35:5 in English

King James Version (KJV)
And stand in the holy [place] according to the divisions of the families of the fathers of your brethren the people, and [after] the division of the families of the Levites.
World English Bible (WEB)
Stand in the holy place according to the divisions of the fathers’ houses of your brothers the children of the people, and let there be for each a portion of a fathers’ house of the Levites.
American Standard Version (ASV)
And stand in the holy place according to the divisions of the fathers’ houses of your brethren the children of the people, and [let there be for each] a portion of a father’s house of the Levites.
Bible in Basic English (BBE)
And take your positions in the holy place, grouped in the families of your brothers, the children of the people, and for every division let there be a part of a family of the Levites.
Darby Translation (DBY)
and stand in the sanctuary for the classes of the fathers' houses, for your brethren, the children of the people, and [according] to the divisions of the fathers' houses of the Levites;
Webster's Bible (WBS)
And stand in the holy [place] according to the divisions of the families of the fathers of your brethren the people, and [after] the division of the families of the Levites.
Young's Literal Translation (YLT)
and stand in the sanctuary, by the divisions of the house of the fathers of your brethren, sons of the people, and the portion of the house of a father of the Levites,

Read in context

  1. 3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
  2. 4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
  3. 5ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
  4. 6ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
  5. 7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
Read all of 2 Chronicles 35

Cross references

Original words (Hebrew)

2 Chronicles 35:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.