2 Chronicles · chapter 35 · verse 8
2 Chronicles 35:8 in Kannada
ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
Haageye avana pradhaanaru janarigoo yaajaka rigoo leviyarigoo manahpoorvakavaagi kottaru. Devara aalayada naayakaraada hilkeeyanoo jekareeyanoo yeheeyelanoo paskada bali goskara eradu saavirada aaru nooru mari galannoo munnooru ettugalannoo yaajakarige kottaru.
2 Chronicles 35:8 in English
- King James Version (KJV)
- And his princes gave willingly unto the people, to the priests, and to the Levites: Hilkiah and Zechariah and Jehiel, rulers of the house of God, gave unto the priests for the passover offerings two thousand and six hundred [small cattle], and three hundred oxen.
- World English Bible (WEB)
- His princes gave a free will offering to the people, to the priests, and to the Levites. Hilkiah, Zechariah, and Jehiel, the rulers of God’s house, gave to the priests for the Passover offerings two thousand six hundred small livestock, and three hundred head of cattle.
- American Standard Version (ASV)
- And his princes gave for a freewill-offering unto the people, to the priests, and to the Levites. Hilkiah and Zechariah and Jehiel, the rulers of the house of God, gave unto the priests for the passover-offerings two thousand and six hundred [small cattle], and three hundred oxen.
- Bible in Basic English (BBE)
- And his captains freely gave an offering to the people, the priests, and the Levites. Hilkiah and Zechariah and Jehiel, the rulers of the house of God, gave to the priests for the Passover offerings two thousand, six hundred small cattle and three hundred oxen.
- Darby Translation (DBY)
- And his princes gave a voluntary heave-offering for the people, for the priests, and for the Levites: Hilkijah and Zechariah and Jehiel, rulers of the house of God, gave to the priests for the passover-offerings two thousand six hundred [small cattle] and three hundred oxen;
- Webster's Bible (WBS)
- And his princes gave willingly to the people, to the priests, and to the Levites: Hilkiah and Zechariah and Jehiel, rulers of the house of God, gave to the priests for the passover-offerings two thousand and six hundred [small cattle] , and three hundred oxen.
- Young's Literal Translation (YLT)
- And his heads, for a willing-offering to the people, to the priests, and to the Levites, have lifted up; Hilkiah, and Zechariah, and Jehiel, leaders in the house of God, to the priests have given for passover-offerings two thousand and six hundred, and oxen three hundred;
Read in context
- 6ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
- 7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
- 8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 9ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
- 10ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
Cross references
- 2 Chronicles 29:31–33 2 ಪೂರ್ವಕಾಲವೃತ್ತಾಂತ 29:31–33ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು. ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು. ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
- 1 Chronicles 24:4–5 1 ಪೂರ್ವಕಾಲವೃತ್ತಾಂತ 24:4–5ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- Jeremiah 29:25–26 ಯೆರೆಮೀಯ 29:25–26ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ? ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- Acts 4:34–35 ಅಪೊಸ್ತಲರ ಕೃತ್ಯಗಳು 4:34–35ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
- Ezra 7:16 ಎಜ್ರನು 7:16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- Ezra 8:25–35 ಎಜ್ರನು 8:25–35ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು. ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು. ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು. ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು. ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು. ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- 2 Chronicles 34:14–20 2 ಪೂರ್ವಕಾಲವೃತ್ತಾಂತ 34:14–20ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು. ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
- 1 Chronicles 29:6–9 1 ಪೂರ್ವಕಾಲವೃತ್ತಾಂತ 29:6–9ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 1 Chronicles 9:20 1 ಪೂರ್ವಕಾಲವೃತ್ತಾಂತ 9:20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- Acts 4:1 ಅಪೊಸ್ತಲರ ಕೃತ್ಯಗಳು 4:1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
Original words (Hebrew)
- princes · H8269שַׂר sar
- gave · H7311רוּם rûwm
- willingly · H5071נְדָבָה nᵉdâbâh
- people · H5971עַם ʻam
- priests · H3548כֹּהֵן kôhên
- Levites · H3881לֵוִיִּי Lêvîyîy
- Hilkiah · H2518חִלְקִיָּה Chilqîyâh
- Zechariah · H2148זְכַרְיָה Zᵉkaryâh
- Jehiel · H3171יְחִיאֵל Yᵉchîyʼêl
- rulers · H5057נָגִיד nâgîyd
- house · H1004בַּיִת bayith
- God · H430אֱלֹהִים ʼĕlôhîym
- gave · H5414נָתַן nâthan
- priests · H3548כֹּהֵן kôhên
- offerings · H6453פֶּסַח peçach
- thousand · H505אֶלֶף ʼeleph
- six · H8337שֵׁשׁ shêsh
- hundred · H3967מֵאָה mêʼâh
- three · H7969שָׁלוֹשׁ shâlôwsh
- hundred · H3967מֵאָה mêʼâh
- oxen · H1241בָּקָר bâqâr