2 Chronicles · chapter 35 · verse 9
2 Chronicles 35:9 in Kannada
ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
Idallade leviyaralli pradhaanaraada konanyanoo avana sahodararaada shemaayanoo netanelanoo hashalyanoo yegeeyelanoo yojaabaadanoo paskada baligala nimittavaagi aidu saavira marigalannoo ainooru ettugalannoo leviyarige kottaru.
2 Chronicles 35:9 in English
- King James Version (KJV)
- Conaniah also, and Shemaiah and Nethaneel, his brethren, and Hashabiah and Jeiel and Jozabad, chief of the Levites, gave unto the Levites for passover offerings five thousand [small cattle], and five hundred oxen.
- World English Bible (WEB)
- Conaniah also, and Shemaiah and Nethanel, his brothers, and Hashabiah, Jeiel, and Jozabad, the chiefs of the Levites, gave to the Levites for the Passover offerings five thousand small livestock and five hundred head of cattle.
- American Standard Version (ASV)
- Conaniah also, and Shemaiah and Nethanel, his brethren, and Hashabiah and Jeiel and Jozabad, the chiefs of the Levites, gave unto the Levites for the passover-offerings five thousand [small cattle], and five hundred oxen.
- Bible in Basic English (BBE)
- And Conaniah and Shemaiah and Nethanel, his brothers, and Hashabiah and Jeiel and Jozabad, the chiefs of the Levites, gave to the Levites for the Passover offerings five thousand small cattle and five hundred oxen.
- Darby Translation (DBY)
- and Conaniah, and Shemaiah and Nethaneel, his brethren, and Hashabiah and Jeiel and Jozabad, chief of the Levites, gave as heave-offering to the Levites for the passover-offerings five thousand [small cattle] and five hundred oxen.
- Webster's Bible (WBS)
- Conaniah also, and Shemaiah, and Nethaneel, his brethren, and Hashabiah and Jehiel and Jozabad, chief of the Levites, gave to the Levites for passover-offerings five thousand [small cattle] , and five hundred oxen.
- Young's Literal Translation (YLT)
- and Conaniah, and Shemaiah, and Nethaneel, his brethren, and Hashabiah, and Jeiel, and Jozabad, heads of the Levites, have lifted up to the Levites, for passover-offerings, five thousand, and oxen five hundred.
Read in context
- 7ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
- 8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 9ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
- 10ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
- 11ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
Cross references
- Isaiah 1:10–15 ಯೆಶಾಯ 1:10–15ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Micah 6:6–8 ಮೀಕ 6:6–8ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- 2 Chronicles 31:12 2 ಪೂರ್ವಕಾಲವೃತ್ತಾಂತ 31:12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
- Jeremiah 7:21–28 ಯೆರೆಮೀಯ 7:21–28ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
Original words (Hebrew)
- Conaniah · H3562כּוֹנַנְיָהוּ Kôwnanyâhûw
- Shemaiah · H8098שְׁמַעְיָה Shᵉmaʻyâh
- Nethaneel · H5417נְתַנְאֵל Nᵉthanʼêl
- brethren · H251אָח ʼâch
- Hashabiah · H2811חֲשַׁבְיָה Chăshabyâh
- Jeiel · H3273יְעִיאֵל Yᵉʻîyʼêl
- Jozabad · H3107יוֹזָבָד Yôwzâbâd
- chief · H8269שַׂר sar
- Levites · H3881לֵוִיִּי Lêvîyîy
- gave · H7311רוּם rûwm
- Levites · H3881לֵוִיִּי Lêvîyîy
- offerings · H6453פֶּסַח peçach
- five · H2568חָמֵשׁ châmêsh
- thousand · H505אֶלֶף ʼeleph
- five · H2568חָמֵשׁ châmêsh
- hundred · H3967מֵאָה mêʼâh
- oxen · H1241בָּקָר bâqâr