2 Chronicles · chapter 36 · verse 1
2 Chronicles 36:1 in Kannada
ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
Aaga deshada janaru yosheeyana maganaada yehovaahaajanannu, takkondu yeroosaleminalli avana tandege bada laagi avanannu arasanaagi maadidaru.
2 Chronicles 36:1 in English
- King James Version (KJV)
- Then the people of the land took Jehoahaz the son of Josiah, and made him king in his father’s stead in Jerusalem.
- World English Bible (WEB)
- Then the people of the land took Jehoahaz the son of Josiah, and made him king in his father’s place in Jerusalem.
- American Standard Version (ASV)
- Then the people of the land took Jehoahaz the son of Josiah, and made him king in his father’s stead in Jerusalem.
- Bible in Basic English (BBE)
- Then the people of the land took Jehoahaz, the son of Josiah, and made him king in Jerusalem in place of his father.
- Darby Translation (DBY)
- And the people of the land took Jehoahaz the son of Josiah, and made him king in his father's stead, in Jerusalem.
- Webster's Bible (WBS)
- Then the people of the land took Jehoahaz the son of Josiah, and made him king in his father's stead in Jerusalem.
- Young's Literal Translation (YLT)
- And the people of the land take Jehoahaz son of Josiah, and cause him to reign instead of his father in Jerusalem.
Read in context
- 1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
- 2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
- 3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
Cross references
- Jeremiah 22:11 ಯೆರೆಮೀಯ 22:11ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
- 1 Chronicles 3:15 1 ಪೂರ್ವಕಾಲವೃತ್ತಾಂತ 3:15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 2 Chronicles 33:25 2 ಪೂರ್ವಕಾಲವೃತ್ತಾಂತ 33:25ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 26:1 2 ಪೂರ್ವಕಾಲವೃತ್ತಾಂತ 26:1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Kings 23:30–37 2 ಅರಸುಗಳು 23:30–37ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು. ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು. ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.