2 Chronicles · chapter 36 · verse 11
2 Chronicles 36:11 in Kannada
ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
Chidkeeyanu aalalu aarambhisidaaga avanu ippattondu varushadavanaagiddu yeroosalemi nalli hannondu varusha aalidanu.
2 Chronicles 36:11 in English
- King James Version (KJV)
- Zedekiah [was] one and twenty years old when he began to reign, and reigned eleven years in Jerusalem.
- World English Bible (WEB)
- Zedekiah was twenty-one years old when he began to reign, and he reigned eleven years in Jerusalem.
- American Standard Version (ASV)
- Zedekiah was twenty and one years old when he began to reign; and he reigned eleven years in Jerusalem:
- Bible in Basic English (BBE)
- Zedekiah was twenty-one years old when he became king; he was ruling in Jerusalem for eleven years.
- Darby Translation (DBY)
- Zedekiah was twenty-one years old when he began to reign; and he reigned eleven years in Jerusalem.
- Webster's Bible (WBS)
- Zedekiah [was] one and twenty years old when he began to reign, and reigned eleven years in Jerusalem.
- Young's Literal Translation (YLT)
- A son of twenty and one years [is] Zedekiah in his reigning, and eleven years he hath reigned in Jerusalem;
Read in context
- 9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
- 10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- 12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
- 13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
Cross references
- 2 Kings 24:18–20 2 ಅರಸುಗಳು 24:18–20ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು. ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು. ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- Jeremiah 28:1 ಯೆರೆಮೀಯ 28:1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
- Jeremiah 27:1 ಯೆರೆಮೀಯ 27:1ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
- Jeremiah 52:1–3 ಯೆರೆಮೀಯ 52:1–3ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್. ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.