Skip to content
ThuthiThuthiThuthi
2 Chronicles · chapter 36 · verse 13

2 Chronicles 36:13 in Kannada

ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

Idallade avanu devara mele aane iduvante maadida arasanaada nebookadnechcharanige tirugi biddanu. Hegandare avanu israayelina devaraada kartana kadege tirugadeyoo tanna kuttige yannu boggisadeyoo tanna hrudayavannu kathina maadikondanu.

2 Chronicles 36:13 in English

King James Version (KJV)
And he also rebelled against king Nebuchadnezzar, who had made him swear by God: but he stiffened his neck, and hardened his heart from turning unto the LORD God of Israel.
World English Bible (WEB)
He also rebelled against King Nebuchadnezzar, who had made him swear by God; but he stiffened his neck, and hardened his heart against turning to the LORD, the God of Israel.
American Standard Version (ASV)
And he also rebelled against king Nebuchadnezzar, who had made him swear by God: but he stiffened his neck, and hardened his heart against turning unto Jehovah, the God of Israel.
Bible in Basic English (BBE)
And he took up arms against King Nebuchadnezzar, though he had made him take an oath by God; but he made his neck stiff and his heart hard, turning away from the Lord, the God of Israel.
Darby Translation (DBY)
And he also rebelled against king Nebuchadnezzar, who had made him take oath by God; and he stiffened his neck, and hardened his heart from returning to Jehovah the God of Israel.
Webster's Bible (WBS)
And he also rebelled against king Nebuchadnezzar, who had made him swear by God: but he stiffened his neck, and hardened his heart from turning to the LORD God of Israel.
Young's Literal Translation (YLT)
and also, against king Nebuchadnezzar he hath rebelled, who had caused him to swear by God, and he hardeneth his neck, and strengtheneth his heart, against turning back unto Jehovah, God of Israel.

Read in context

  1. 11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
  2. 12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
  3. 13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
  4. 14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
  5. 15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
Read all of 2 Chronicles 36

Cross references

Original words (Hebrew)

2 Chronicles 36:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.