Skip to content
ThuthiThuthiThuthi
2 Chronicles · chapter 36 · verse 15

2 Chronicles 36:15 in Kannada

ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

Avara pitrugala kartanaada devaru tanna sevakarannu avana balige kaluhisidanu, hottaareyinda kaluhisuttaa bandanu, yaakandare aatanu tanna janara meleyoo tanna nivaasasthaanada meleyoo kanikarapattanu.

2 Chronicles 36:15 in English

King James Version (KJV)
And the LORD God of their fathers sent to them by his messengers, rising up betimes, and sending; because he had compassion on his people, and on his dwelling place:
World English Bible (WEB)
The LORD, the God of their fathers, sent to them by his messengers, rising up early and sending, because he had compassion on his people and on his dwelling place;
American Standard Version (ASV)
And Jehovah, the God of their fathers, sent to them by his messengers, rising up early and sending, because he had compassion on his people, and on his dwelling-place:
Bible in Basic English (BBE)
And the Lord, the God of their fathers, sent word to them by his servants, sending early and frequently, because he had pity on his people and on his living-place;
Darby Translation (DBY)
And Jehovah the God of their fathers sent to them by his messengers, rising up early and sending; because he had compassion on his people and on his dwelling-place.
Webster's Bible (WBS)
And the LORD God of their fathers sent to them by his messengers, rising up betimes, and sending; because he had compassion on his people, and on his dwelling-place:
Young's Literal Translation (YLT)
And Jehovah, God of their fathers, sendeth unto them by the hand of His messengers — rising early and sending — for He hath had pity on His people, and on His habitation,

Read in context

  1. 13ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
  2. 14ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
  3. 15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
  4. 16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
  5. 17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
Read all of 2 Chronicles 36

Cross references

Original words (Hebrew)

2 Chronicles 36:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.