2 Chronicles · chapter 36 · verse 19
2 Chronicles 36:19 in Kannada
ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
Avaru devara aalayavannu suttu bittu yeroosalemina godeyannu kedavi haaki adara aramanegalannu suttu bittu adara beleyulla saamaanugalannellaa kedisidaru.
2 Chronicles 36:19 in English
- King James Version (KJV)
- And they burnt the house of God, and brake down the wall of Jerusalem, and burnt all the palaces thereof with fire, and destroyed all the goodly vessels thereof.
- World English Bible (WEB)
- They burned God’s house, broke down the wall of Jerusalem, burned all its palaces with fire, and destroyed all of its valuable vessels.
- American Standard Version (ASV)
- And they burnt the house of God, and brake down the wall of Jerusalem, and burnt all the palaces thereof with fire, and destroyed all the goodly vessels thereof.
- Bible in Basic English (BBE)
- And the house of God was burned and the wall of Jerusalem broken down; all its great houses were burned with fire and all its beautiful vessels given up to destruction.
- Darby Translation (DBY)
- And they burned the house of God, and broke down the wall of Jerusalem, and burned all the palaces thereof with fire, and all the precious vessels thereof were given up to destruction.
- Webster's Bible (WBS)
- And they burnt the house of God, and broke down the wall of Jerusalem, and burnt all its palaces with fire, and destroyed all its goodly vessels.
- Young's Literal Translation (YLT)
- And they burn the house of God, and break down the wall of Jerusalem, and all its palaces they have burnt with fire, and all its desirable vessels — to destruction.
Read in context
- 17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- 18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- 19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- 20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- 21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
Cross references
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Luke 21:6 ಲೂಕನು 21:6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- Lamentations 4:1 ಪ್ರಲಾಪಗಳು 4:1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- Psalm 79:7 ಕೀರ್ತನೆಗಳು 79:7ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
- Jeremiah 7:14 ಯೆರೆಮೀಯ 7:14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Psalm 74:4–8 ಕೀರ್ತನೆಗಳು 74:4–8ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Jeremiah 7:4 ಯೆರೆಮೀಯ 7:4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- Isaiah 64:10–11 ಯೆಶಾಯ 64:10–11ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Jeremiah 52:13–15 ಯೆರೆಮೀಯ 52:13–15ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- 2 Kings 25:9–11 2 ಅರಸುಗಳು 25:9–11ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು. ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
Original words (Hebrew)
- burnt · H8313שָׂרַף sâraph
- house · H1004בַּיִת bayith
- God · H430אֱלֹהִים ʼĕlôhîym
- down · H5422נָתַץ nâthats
- wall · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- burnt · H8313שָׂרַף sâraph
- palaces · H759אַרְמוֹן ʼarmôwn
- fire · H784אֵשׁ ʼêsh
- destroyed · H7843שָׁחַת shâchath
- goodly · H4261מַחְמָד machmâd
- vessels · H3627כְּלִי kᵉlîy