2 Chronicles · chapter 36 · verse 21
2 Chronicles 36:21 in Kannada
ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
Deshavu eppattu varusha teeruva paryantara haalaagiddu sabbattannu anubhavisuttaa ittu.
2 Chronicles 36:21 in English
- King James Version (KJV)
- To fulfil the word of the LORD by the mouth of Jeremiah, until the land had enjoyed her sabbaths: [for] as long as she lay desolate she kept sabbath, to fulfil threescore and ten years.
- World English Bible (WEB)
- to fulfill the LORD’s word by Jeremiah’s mouth, until the land had enjoyed its Sabbaths. As long as it lay desolate, it kept Sabbath, to fulfill seventy years.
- American Standard Version (ASV)
- to fulfil the word of Jehovah by the mouth of Jeremiah, until the land had enjoyed its sabbaths: [for] as long as it lay desolate it kept sabbath, to fulfil threescore and ten years.
- Bible in Basic English (BBE)
- So that the words of the Lord, which he said by the mouth of Jeremiah, might come true, till the land had had pleasure in her Sabbaths; for as long as she was waste the land kept the Sabbath, till seventy years were complete.
- Darby Translation (DBY)
- to fulfil the word of Jehovah by the mouth of Jeremiah, until the land had enjoyed its sabbaths. All the days of its desolation it kept sabbath, to fulfil seventy years.
- Webster's Bible (WBS)
- To fulfill the word of the LORD by the mouth of Jeremiah, until the land had enjoyed her sabbaths: [for] as long as she lay desolate she kept sabbath, to fulfill seventy years.
- Young's Literal Translation (YLT)
- to fulfil the word of Jehovah in the mouth of Jeremiah, till the land hath enjoyed its sabbaths; all the days of the desolation it kept sabbath — to the fulness of seventy years.
Read in context
- 19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- 20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- 21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- 22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- 23ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
Cross references
- Jeremiah 29:10 ಯೆರೆಮೀಯ 29:10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- Leviticus 26:34–35 ಯಾಜಕಕಾಂಡ 26:34–35ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- Daniel 9:2 ದಾನಿಯೇಲನು 9:2ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು.
- Jeremiah 25:11–12 ಯೆರೆಮೀಯ 25:11–12ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Zechariah 1:12 ಜೆಕರ್ಯ 1:12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- Leviticus 26:43 ಯಾಜಕಕಾಂಡ 26:43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
- Leviticus 25:4–6 ಯಾಜಕಕಾಂಡ 25:4–6ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು. ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು. ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
- Jeremiah 26:6–7 ಯೆರೆಮೀಯ 26:6–7ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು. ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 27:12–13 ಯೆರೆಮೀಯ 27:12–13ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
Original words (Hebrew)
- fulfil · H4390מָלֵא mâlêʼ
- word · H1697דָּבָר dâbâr
- mouth · H6310פֶּה peh
- Jeremiah · H3414יִרְמְיָה Yirmᵉyâh
- land · H776אֶרֶץ ʼerets
- enjoyed · H7521רָצָה râtsâh
- sabbaths · H7676שַׁבָּת shabbâth
- as · H3117יוֹם yôwm
- desolate · H8074שָׁמֵם shâmêm
- sabbath · H7673שָׁבַת shâbath
- fulfil · H4390מָלֵא mâlêʼ
- ten · H7657שִׁבְעִים shibʻîym
- years · H8141שָׁנֶה shâneh