Skip to content
ThuthiThuthiThuthi
2 Chronicles · chapter 36 · verse 22

2 Chronicles 36:22 in Kannada

ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

Aadare paarasiya arasanaada koreshana modalane varushadalli kartanu yereviాyana moolakavaagi helida vaakyavu eederuva haage kartanu paarasiya arasanaada koreshana aatma vannu prerepisiddarinda avanu tanna raajyadallellaa saaronadindaloo barahadindaloo helidde nandare --paarasiya arasanaada koreshanu heege heluttaane--paralokada devaraada kartanu bhoolokada raajyagalannellaa nanage kottiddaane; aatanu yehooda deshadolage yeroosaleminalli tanage aalayavannu kattisalu nanage aajnyaapisiddaane. Aatana samasta janaraada nimmalli hoguvavaru yaaru? Avanu hogali, avana devaraada kartanu avana sangada irali andanu.

2 Chronicles 36:22 in English

King James Version (KJV)
Now in the first year of Cyrus king of Persia, that the word of the LORD [spoken] by the mouth of Jeremiah might be accomplished, the LORD stirred up the spirit of Cyrus king of Persia, that he made a proclamation throughout all his kingdom, and [put it] also in writing, saying,
World English Bible (WEB)
Now in the first year of Cyrus king of Persia, that the LORD’s word by the mouth of Jeremiah might be accomplished, the LORD stirred up the spirit of Cyrus king of Persia, so that he made a proclamation throughout all his kingdom, and put it also in writing, saying,
American Standard Version (ASV)
Now in the first year of Cyrus king of Persia, that the word of Jehovah by the mouth of Jeremiah might be accomplished, Jehovah stirred up the spirit of Cyrus king of Persia, so that he made a proclamation throughout all his kingdom, and [put it] also in writing, saying,
Bible in Basic English (BBE)
Now in the first year of Cyrus, king of Persia, in order that the words which the Lord had said by the mouth of Jeremiah might come true, the spirit of Cyrus, king of Persia, was moved by the Lord, and he made a public statement and had it given out through all his kingdom and put in writing, saying,
Darby Translation (DBY)
And in the first year of Cyrus king of Persia, that the word of Jehovah by the mouth of Jeremiah might be accomplished, Jehovah stirred up the spirit of Cyrus king of Persia, and he made a proclamation throughout his kingdom, and also in writing, saying,
Webster's Bible (WBS)
Now in the first year of Cyrus king of Persia, that the word of the LORD [spoken] by the mouth of Jeremiah might be accomplished, the LORD stirred up the spirit of Cyrus king of Persia, that he made a proclamation throughout all his kingdom, and [put it] also in writing, saying,
Young's Literal Translation (YLT)
And in the first year of Cyrus king of Persia, at the completion of the word of Jehovah in the mouth of Jeremiah, hath Jehovah waked up the spirit of Cyrus king of Persia, and he causeth an intimation to pass over into all his kingdom, and also in writing, saying,

Read in context

  1. 20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
  2. 21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
  3. 22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
  4. 23ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
Read all of 2 Chronicles 36

Cross references

Original words (Hebrew)

2 Chronicles 36:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.