Skip to content
ThuthiThuthiThuthi
2 Chronicles · chapter 36 · verse 3

2 Chronicles 36:3 in Kannada

ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.

Aiguptada arasanu yeroosale minalli avanannu tegeduhaaki deshadinda nooru talaantu belliyannoo ondu talaantu bangaara vannoo danda takkondanu.

2 Chronicles 36:3 in English

King James Version (KJV)
And the king of Egypt put him down at Jerusalem, and condemned the land in an hundred talents of silver and a talent of gold.
World English Bible (WEB)
The king of Egypt removed him from office at Jerusalem, and fined the land one hundred talents of silver and a talent of gold.
American Standard Version (ASV)
And the king of Egypt deposed him at Jerusalem, and fined the land a hundred talents of silver and a talent of gold.
Bible in Basic English (BBE)
Then the king of Egypt took the kingdom from him in Jerusalem, and put on the land a tax of a hundred talents of silver and a talent of gold.
Darby Translation (DBY)
And the king of Egypt put him down at Jerusalem, and imposed a fine upon the land of a hundred talents of silver and a talent of gold.
Webster's Bible (WBS)
And the king of Egypt deposed him at Jerusalem, and condemned the land in a hundred talents of silver, and a talent of gold.
Young's Literal Translation (YLT)
and turn him aside doth the king of Egypt in Jerusalem, and fineth the land a hundred talents of silver, and a talent of gold;

Read in context

  1. 1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
  2. 2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
  3. 3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
  4. 4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
  5. 5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
Read all of 2 Chronicles 36

Cross references

Original words (Hebrew)

2 Chronicles 36:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.