2 Chronicles · chapter 36 · verse 4
2 Chronicles 36:4 in Kannada
ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
Idallade aiguptada arasanu avana sahodaranaada elyaakeema nannu yehoodada yeroosalemina mele arasa naagi maadi yehoyaakeemanemba badalu hesarannu avanige ittanu. Neko avana saho daranaada yehovaahaajanannu takkondu aiguptakke oydanu.
2 Chronicles 36:4 in English
- King James Version (KJV)
- And the king of Egypt made Eliakim his brother king over Judah and Jerusalem, and turned his name to Jehoiakim. And Necho took Jehoahaz his brother, and carried him to Egypt.
- World English Bible (WEB)
- The king of Egypt made Eliakim his brother king over Judah and Jerusalem, and changed his name to Jehoiakim. Neco took Joahaz his brother, and carried him to Egypt.
- American Standard Version (ASV)
- And the king of Egypt made Eliakim his brother king over Judah and Jerusalem, and changed his name to Jehoiakim. And Neco took Joahaz his brother, and carried him to Egypt.
- Bible in Basic English (BBE)
- And the king of Egypt made Eliakim his brother king over Judah and Jerusalem, changing his name to Jehoiakim. And Neco took his brother Jehoahaz away to Egypt.
- Darby Translation (DBY)
- And the king of Egypt made Eliakim his brother king over Judah and Jerusalem, and changed his name to Jehoiakim. And Necho took Jehoahaz his brother, and carried him to Egypt.
- Webster's Bible (WBS)
- And the king of Egypt made Eliakim his brother king over Judah and Jerusalem, and changed his name to Jehoiakim. And Necho took Jehoahaz his brother, and carried him to Egypt.
- Young's Literal Translation (YLT)
- and the king of Egypt causeth Eliakim his brother to reign over Judah and Jerusalem, and turneth his name to Jehoiakim; and Jehoahaz his brother hath Necho taken, and bringeth him in to Egypt.
Read in context
- 2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
- 3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
- 4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- 5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- 6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
Cross references
- Jeremiah 22:10–12 ಯೆರೆಮೀಯ 22:10–12ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ. ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ. ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
- 1 Chronicles 3:15 1 ಪೂರ್ವಕಾಲವೃತ್ತಾಂತ 3:15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- Ezekiel 19:3–4 ಯೆಹೆಜ್ಕೇಲನು 19:3–4ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
- 2 Kings 23:34–35 2 ಅರಸುಗಳು 23:34–35ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು. ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
Original words (Hebrew)
- king · H4428מֶלֶךְ melek
- Egypt · H4714מִצְרַיִם Mitsrayim
- Eliakim · H471אֶלְיָקִים ʼElyâqîym
- brother · H251אָח ʼâch
- king · H4427מָלַךְ mâlak
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- turned · H5437סָבַב çâbab
- name · H8034שֵׁם shêm
- Jehoiakim · H3079יְהוֹיָקִים Yᵉhôwyâqîym
- Necho · H5224נְכוֹ Nᵉkôw
- took · H3947לָקַח lâqach
- Jehoahaz · H3099יוֹאָחָז Yôwʼâchâz
- brother · H251אָח ʼâch
- carried · H935בּוֹא bôwʼ
- Egypt · H4714מִצְרַיִם Mitsrayim