Skip to content
ThuthiThuthiThuthi
2 Chronicles · chapter 36 · verse 5

2 Chronicles 36:5 in Kannada

ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.

Yehoyaakeemanu aalalu aarambhisidaaga ippattaidu varushadavanaagiddu yeroosaleminalli hannondu varusha aalidanu. Aadare tanna deva raada kartana sammukhadalli avanu kettaddannu maadi danu.

2 Chronicles 36:5 in English

King James Version (KJV)
Jehoiakim [was] twenty and five years old when he began to reign, and he reigned eleven years in Jerusalem: and he did [that which was] evil in the sight of the LORD his God.
World English Bible (WEB)
Jehoiakim was twenty-five years old when he began to reign, and he reigned eleven years in Jerusalem. He did that which was evil in the LORD his God’s sight.
American Standard Version (ASV)
Jehoiakim was twenty and five years old when he began to reign; and he reigned eleven years in Jerusalem: and he did that which was evil in the sight of Jehovah his God.
Bible in Basic English (BBE)
Jehoiakim was twenty-five years old when he became king; he was ruling in Jerusalem for eleven years, and he did evil in the eyes of the Lord his God.
Darby Translation (DBY)
Jehoiakim was twenty-five years old when he began to reign; and he reigned eleven years in Jerusalem; and he did evil in the sight of Jehovah his God.
Webster's Bible (WBS)
Jehoiakim [was] twenty and five years old when he began to reign, and he reigned eleven years in Jerusalem: and he did [that which was] evil in the sight of the LORD his God.
Young's Literal Translation (YLT)
A son of twenty and five years [is] Jehoiakim in his reigning, and eleven years he hath reigned in Jerusalem, and he doth the evil thing in the eyes of Jehovah his God;

Read in context

  1. 3ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
  2. 4ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
  3. 5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
  4. 6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
  5. 7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
Read all of 2 Chronicles 36

Cross references

Original words (Hebrew)

2 Chronicles 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.