2 Chronicles · chapter 36 · verse 7
2 Chronicles 36:7 in Kannada
ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
Idallade nebookadnechcharanu kartana maneya paatregalalli kelavannu baabelige takkondu hogi baabeli nalliruva tanna mandiradalli irisidanu.
2 Chronicles 36:7 in English
- King James Version (KJV)
- Nebuchadnezzar also carried of the vessels of the house of the LORD to Babylon, and put them in his temple at Babylon.
- World English Bible (WEB)
- Nebuchadnezzar also carried some of the vessels of the LORD’s house to Babylon, and put them in his temple at Babylon.
- American Standard Version (ASV)
- Nebuchadnezzar also carried of the vessels of the house of Jehovah to Babylon, and put them in his temple at Babylon.
- Bible in Basic English (BBE)
- And Nebuchadnezzar took away some of the vessels of the Lord's house, and put them in the house of his god in Babylon.
- Darby Translation (DBY)
- And Nebuchadnezzar carried [part] of the vessels of the house of Jehovah to Babylon, and put them in his temple at Babylon.
- Webster's Bible (WBS)
- Nebuchadnezzar also carried of the vessels of the house of the LORD to Babylon, and put them in his temple at Babylon.
- Young's Literal Translation (YLT)
- And of the vessels of the house of Jehovah hath Nebuchadnezzar brought in to Babylon, and putteth them in his temple in Babylon.
Read in context
- 5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- 6ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
- 7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
- 8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
- 9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
Cross references
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- Jeremiah 28:3 ಯೆರೆಮೀಯ 28:3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
- Daniel 5:2–4 ದಾನಿಯೇಲನು 5:2–4ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Daniel 1:2 ದಾನಿಯೇಲನು 1:2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- Ezra 1:7–11 ಎಜ್ರನು 1:7–11ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- Jeremiah 27:16–18 ಯೆರೆಮೀಯ 27:16–18ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು? ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.