Skip to content
ThuthiThuthiThuthi
2 Chronicles · chapter 36 · verse 9

2 Chronicles 36:9 in Kannada

ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.

Yehoyaakeenanu aalalu aarambhisidaaga hadinentu varushadavanaagiddu yeroosaleminalli mooru tingalu hattu divasa aalidanu.

2 Chronicles 36:9 in English

King James Version (KJV)
Jehoiachin [was] eight years old when he began to reign, and he reigned three months and ten days in Jerusalem: and he did [that which was] evil in the sight of the LORD.
World English Bible (WEB)
Jehoiachin was eight years old when he began to reign, and he reigned three months and ten days in Jerusalem. He did that which was evil in the LORD’s sight.
American Standard Version (ASV)
Jehoiachin was eight years old when he began to reign; and he reigned three months and ten days in Jerusalem: and he did that which was evil in the sight of Jehovah.
Bible in Basic English (BBE)
Jehoiachin was eighteen years old when he became king; he was ruling in Jerusalem for three months and ten days, and he did evil in the eyes of the Lord.
Darby Translation (DBY)
Jehoiachin was eighteen years old when he began to reign; and he reigned three months and ten days in Jerusalem; and he did evil in the sight of Jehovah.
Webster's Bible (WBS)
Jehoiachin [was] eight years old when he began to reign, and he reigned three months and ten days in Jerusalem: and he did [that which was] evil in the sight of the LORD.
Young's Literal Translation (YLT)
A son of eight years is Jehoiachin in his reigning, and three months and ten days he hath reigned in Jerusalem, and he doth the evil thing in the eyes of Jehovah;

Read in context

  1. 7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
  2. 8ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
  3. 9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
  4. 10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
  5. 11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
Read all of 2 Chronicles 36

Cross references

Original words (Hebrew)

2 Chronicles 36:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.