2 Chronicles · chapter 4 · verse 1
2 Chronicles 4:1 in Kannada
ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
Idallade avanu taamrada balipeetha vannu maadidanu. Adara udda ippattu mola, agala ippattu mola, ettara hattu mola.
2 Chronicles 4:1 in English
- King James Version (KJV)
- Moreover he made an altar of brass, twenty cubits the length thereof, and twenty cubits the breadth thereof, and ten cubits the height thereof.
- World English Bible (WEB)
- Then he made an altar of bronze, twenty cubits long, twenty cubits wide, and ten cubits high.
- American Standard Version (ASV)
- Moreover he made an altar of brass, twenty cubits the length thereof, and twenty cubits the breadth thereof, and ten cubits the height thereof.
- Bible in Basic English (BBE)
- Then he made a brass altar, twenty cubits long, twenty cubits wide and ten cubits high.
- Darby Translation (DBY)
- And he made a brazen altar: its length was twenty cubits, and its breadth twenty cubits, and its height ten cubits.
- Webster's Bible (WBS)
- Moreover he made an altar of brass, twenty cubits the length of it, and twenty cubits the breadth of it, and ten cubits the hight of it.
- Young's Literal Translation (YLT)
- And he maketh an altar of brass, twenty cubits its length, and twenty cubits its breadth, and ten cubits its height.
Read in context
- 1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- 2ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
- 3ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
Cross references
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- Ezekiel 43:13–17 ಯೆಹೆಜ್ಕೇಲನು 43:13–17ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ. ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ. ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು. ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
- 1 Kings 8:22 1 ಅರಸುಗಳು 8:22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
- 1 Kings 9:25 1 ಅರಸುಗಳು 9:25ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.
- 2 Kings 16:14–15 2 ಅರಸುಗಳು 16:14–15ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 2 Chronicles 1:5 2 ಪೂರ್ವಕಾಲವೃತ್ತಾಂತ 1:5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
Original words (Hebrew)
- made · H6213עָשָׂה ʻâsâh
- altar · H4196מִזְבֵּחַ mizbêach
- brass · H5178נְחֹשֶׁת nᵉchôsheth
- twenty · H6242עֶשְׂרִים ʻesrîym
- cubits · H520אַמָּה ʼammâh
- length · H753אֹרֶךְ ʼôrek
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- ten · H6235עֶשֶׂר ʻeser
- cubits · H520אַמָּה ʼammâh
- height · H6967קוֹמָה qôwmâh