2 Chronicles · chapter 4 · verse 11
2 Chronicles 4:11 in Kannada
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
Hooraamanu paatregalannoo salikegalannoo bogunigalannoo maadidanu. Heegeye hooraa manu devara aalayakkoskara arasanaada solo monanige maadabekaada kaaryavannu maadi teerisidanu.
2 Chronicles 4:11 in English
- King James Version (KJV)
- And Huram made the pots, and the shovels, and the basons. And Huram finished the work that he was to make for king Solomon for the house of God;
- World English Bible (WEB)
- Huram made the pots, the shovels, and the basins. So Huram finished doing the work that he did for King Solomon in God’s house:
- American Standard Version (ASV)
- And Huram made the pots, and the shovels, and the basins. So Huram made an end of doing the work that he wrought for king Solomon in the house of God:
- Bible in Basic English (BBE)
- And Huram made all the pots and the spades and the basins. So he came to the end of all the work he did for King Solomon in the house of God:
- Darby Translation (DBY)
- And Huram made the pots and the shovels and the bowls. So Huram ended doing the work that he made for king Solomon in the house of God:
- Webster's Bible (WBS)
- And Huram made the pots, and the shovels, and the basins. And Huram finished the work that he was to make for king Solomon for the house of God;
- Young's Literal Translation (YLT)
- And Huram maketh the pots, and the shovels, and the bowls, and Huram finisheth to make the work that he made for king Solomon in the house of God;
Read in context
- 9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
- 10ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
- 11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
- 12ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
- 13ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
Cross references
- 1 Kings 7:40–51 1 ಅರಸುಗಳು 7:40–51ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು. ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು. ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು. ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ. ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Kings 7:14 1 ಅರಸುಗಳು 7:14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
Original words (Hebrew)
- Huram · H2361חוּרָם Chûwrâm
- made · H6213עָשָׂה ʻâsâh
- pots · H5518סִיר çîyr
- shovels · H3257יָע yâʻ
- basons · H4219מִזְרָק mizrâq
- Huram · H2361חוּרָם Chûwrâm
- finished · H3615כָּלָה kâlâh
- work · H4399מְלָאכָה mᵉlâʼkâh
- make · H6213עָשָׂה ʻâsâh
- king · H4428מֶלֶךְ melek
- Solomon · H8010שְׁלֹמֹה Shᵉlômôh
- house · H1004בַּיִת bayith
- God · H430אֱלֹהִים ʼĕlôhîym