Skip to content
ThuthiThuthiThuthi
2 Chronicles · chapter 4 · verse 15

2 Chronicles 4:15 in Kannada

ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ

Ondu samudravannoo adara kelage iruva hanneradu ettugalannoo paatregalannoo salikegalannoo kondigalannoo

2 Chronicles 4:15 in English

King James Version (KJV)
One sea, and twelve oxen under it.
World English Bible (WEB)
one sea, and the twelve oxen under it.
American Standard Version (ASV)
one sea, and the twelve oxen under it.
Bible in Basic English (BBE)
The great water-vessel with the twelve oxen under it.
Darby Translation (DBY)
one sea, and the twelve oxen under it.
Webster's Bible (WBS)
One sea, and twelve oxen under it.
Young's Literal Translation (YLT)
the one sea, and the twelve oxen under it,

Read in context

  1. 13ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
  2. 14ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
  3. 15ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
  4. 16ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
  5. 17ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
Read all of 2 Chronicles 4

Original words (Hebrew)

2 Chronicles 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.