2 Chronicles · chapter 4 · verse 20
2 Chronicles 4:20 in Kannada
ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
Shuddha bangaaravaada daivoktiya sthaanada munde nyaayada prakaara hattirada deepa stambhagalannoo
2 Chronicles 4:20 in English
- King James Version (KJV)
- Moreover the candlesticks with their lamps, that they should burn after the manner before the oracle, of pure gold;
- World English Bible (WEB)
- and the lamp stands with their lamps to burn according to the ordinance before the inner sanctuary, of pure gold;
- American Standard Version (ASV)
- and the candlesticks with their lamps, to burn according to the ordinance before the oracle, of pure gold;
- Bible in Basic English (BBE)
- And the supports for the lights with their lights, to be burning in the regular way in front of the inmost room, of the best gold;
- Darby Translation (DBY)
- and the candlesticks with their lamps to burn according to the ordinance before the oracle, of pure gold;
- Webster's Bible (WBS)
- Moreover the candlesticks with their lamps, that they should burn after the manner before the oracle, of pure gold;
- Young's Literal Translation (YLT)
- and the candlesticks, and their lamps, for their burning according to the ordinance, before the oracle, of gold refined;
Read in context
- 18ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
- 19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
- 20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
- 21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- 22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Cross references
- Exodus 25:31–37 ವಿಮೋಚನಕಾಂಡ 25:31–37ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- 2 Chronicles 4:7 2 ಪೂರ್ವಕಾಲವೃತ್ತಾಂತ 4:7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- 1 Kings 6:16–17 1 ಅರಸುಗಳು 6:16–17ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು. ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.
- 1 Kings 8:6 1 ಅರಸುಗಳು 8:6ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
- Exodus 27:20–21 ವಿಮೋಚನಕಾಂಡ 27:20–21ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು. ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- 1 Kings 6:5 1 ಅರಸುಗಳು 6:5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.