Skip to content
ThuthiThuthiThuthi
2 Chronicles · chapter 4 · verse 21

2 Chronicles 4:21 in Kannada

ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.

Avugala deepagalannoo hoovu galannoo deepagala chimategalannoo bangaaradinda andare nirmalavaada bangaaradinda maadisi danu; kattarigalannoo bogunigalannoo sautu galannoo agnipaatregalannoo shuddha bangaaradinda maadisidanu.idallade aalaya praveshada sthalavoo atiparishuddha sthaanakkoskaravaagiruva adara antarangada baagalugaloo mandirada mane baagalugaloo bangaaradavugalaagiddavu.

2 Chronicles 4:21 in English

King James Version (KJV)
And the flowers, and the lamps, and the tongs, [made he of] gold, [and] that perfect gold;
World English Bible (WEB)
and the flowers, the lamps, and the tongs of gold that was purest gold;
American Standard Version (ASV)
and the flowers, and the lamps, and the tongs, of gold, and that perfect gold;
Bible in Basic English (BBE)
The flowers and the vessels for the lights and the instruments used for them, were all of gold; it was the best gold.
Darby Translation (DBY)
and the flowers, and the lamps, and the tongs, of gold (it was perfect gold);
Webster's Bible (WBS)
And the flowers, and the lamps, and the tongs, [made he of] gold, [and] that perfect gold;
Young's Literal Translation (YLT)
and the flowers, and the lamps, and the tongs of gold — it [is] the perfection of gold;

Read in context

  1. 19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
  2. 20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
  3. 21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
  4. 22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Read all of 2 Chronicles 4

Cross references

Original words (Hebrew)

2 Chronicles 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.