2 Chronicles · chapter 4 · verse 22
2 Chronicles 4:22 in Kannada
ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Idallade aalaya praveshada sthalavoo atiparishuddha sthaanakkoskaravaagiruva adara antarangada baagalugaloo mandirada mane baagalugaloo bangaaradavugalaagiddavu.
2 Chronicles 4:22 in English
- King James Version (KJV)
- And the snuffers, and the basons, and the spoons, and the censers, [of] pure gold: and the entry of the house, the inner doors thereof for the most holy [place], and the doors of the house of the temple, [were of] gold.
- World English Bible (WEB)
- and the snuffers, the basins, the spoons, and the fire pans of pure gold. As for the entry of the house, its inner doors for the most holy place and the doors of the main hall of the temple were of gold.
- American Standard Version (ASV)
- and the snuffers, and the basins, and the spoons, and the firepans, of pure gold. And as for the entry of the house, the inner doors thereof for the most holy place, and the doors of the house, [to wit], of the temple, were of gold.
- Bible in Basic English (BBE)
- The scissors and the basins and the spoons and the fire-trays, of the best gold; and the inner doors of the house, opening into the most holy place, and the doors of the Temple, were all of gold.
- Darby Translation (DBY)
- and the knives, and the bowls, and the cups, and the censers, of pure gold; and the entrance of the house, the inner folding-doors thereof for the most holy place, and the doors of the house, of the temple, of gold.
- Webster's Bible (WBS)
- And the snuffers, and the basins, and the spoons, and the censers, [of] pure gold: and the entry of the house, the inner doors of it for the most holy [place] , and the doors of the house of the temple, [were of] gold.
- Young's Literal Translation (YLT)
- and the snuffers, and the bowls, and the spoons, and the censers, of gold refined, and the opening of the house, its innermost doors to the holy of holies, and the doors of the house to the temple, of gold.
Read in context
- 20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
- 21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- 22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
Cross references
- Exodus 37:23 ವಿಮೋಚನಕಾಂಡ 37:23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
- 1 Kings 6:31–32 1 ಅರಸುಗಳು 6:31–32ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು. ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- 2 Kings 12:13 2 ಅರಸುಗಳು 12:13ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
- 2 Kings 25:14 2 ಅರಸುಗಳು 25:14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
- Jeremiah 52:18 ಯೆರೆಮೀಯ 52:18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
- 1 Kings 7:50 1 ಅರಸುಗಳು 7:50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
Original words (Hebrew)
- snuffers · H4212מְזַמְּרָה mᵉzammᵉrâh
- basons · H4219מִזְרָק mizrâq
- spoons · H3709כַּף kaph
- censers · H4289מַחְתָּה machtâh
- pure · H5462סָגַר çâgar
- gold · H2091זָהָב zâhâb
- entry · H6607פֶּתַח pethach
- house · H1004בַּיִת bayith
- inner · H6442פְּנִימִי pᵉnîymîy
- doors · H1817דֶּלֶת deleth
- most · H6944קֹדֶשׁ qôdesh
- holy · H6944קֹדֶשׁ qôdesh
- doors · H1817דֶּלֶת deleth
- house · H1004בַּיִת bayith
- temple · H1964הֵיכָל hêykâl
- gold · H2091זָהָב zâhâb