2 Chronicles · chapter 4 · verse 3
2 Chronicles 4:3 in Kannada
ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
Adara kelabhaagadalli suttaloo ettugala roopagaliddavu; avu ondondu molakke hattaagi aa samudrada suttaloo iddavu. Idu eraka hoyyalpaduvaaga ettugala roopa eradu saalaagi eraka hoyya lpattiddavu.
2 Chronicles 4:3 in English
- King James Version (KJV)
- And under it [was] the similitude of oxen, which did compass it round about: ten in a cubit, compassing the sea round about. Two rows of oxen [were] cast, when it was cast.
- World English Bible (WEB)
- Under it was the likeness of oxen, which encircled it, for ten cubits, encircling the sea. The oxen were in two rows, cast when it was cast.
- American Standard Version (ASV)
- And under it was the likeness of oxen, which did compass it round about, for ten cubits, compassing the sea round about. The oxen were in two rows, cast when it was cast.
- Bible in Basic English (BBE)
- And under it was a design of flowers all round it, ten to a cubit, circling the water-vessel in two lines; they were made from liquid metal at the same time as the water-vessel.
- Darby Translation (DBY)
- And under it was the similitude of oxen, encompassing it round about, ten in a cubit enclosing the sea round about, two rows of oxen, cast when it was cast.
- Webster's Bible (WBS)
- And under it [was] the similitude of oxen, which encompassed it: ten in a cubit, encompassing the sea. Two rows of oxen [were] cast, when it was cast.
- Young's Literal Translation (YLT)
- And the likeness of oxen [is] under it, all round about encompassing it, ten in the cubit, compassing the sea round about; two rows of oxen are cast in its being cast.
Read in context
- 1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- 2ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
- 3ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
- 4ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
- 5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
Cross references
- Revelation 4:7 ಪ್ರಕಟನೆ 4:7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
- 1 Corinthians 9:9–10 1 ಕೊರಿಂಥದವರಿಗೆ 9:9–10ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
- Ezekiel 10:14 ಯೆಹೆಜ್ಕೇಲನು 10:14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
- 1 Kings 7:24–26 1 ಅರಸುಗಳು 7:24–26ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು. ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು.
- Ezekiel 1:10 ಯೆಹೆಜ್ಕೇಲನು 1:10ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
Original words (Hebrew)
- similitude · H1823דְּמוּת dᵉmûwth
- oxen · H1241בָּקָר bâqâr
- compass · H5437סָבַב çâbab
- about · H5439סָבִיב çâbîyb
- ten · H6235עֶשֶׂר ʻeser
- cubit · H520אַמָּה ʼammâh
- compassing · H5362נָקַף nâqaph
- sea · H3220יָם yâm
- about · H5439סָבִיב çâbîyb
- Two · H8147שְׁנַיִם shᵉnayim
- rows · H2905טוּר ṭûwr
- oxen · H1241בָּקָר bâqâr
- cast · H3332יָצַק yâtsaq
- cast · H4166מוּצָקָה mûwtsâqâh