Skip to content
ThuthiThuthiThuthi
2 Chronicles · chapter 4 · verse 5

2 Chronicles 4:5 in Kannada

ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.

Avugala himbhaagagalellaa olagaagiddavu. Adara dappavu naalku beralashtaagiyoo adara anchu paatreya anchina haageyoo taavare pushpada haageyoo ittu; adu mooru saavira kolaga hidiyuvadaagittu.

2 Chronicles 4:5 in English

King James Version (KJV)
And the thickness of it [was] an handbreadth, and the brim of it like the work of the brim of a cup, with flowers of lilies; [and] it received and held three thousand baths.
World English Bible (WEB)
It was a handbreadth thick. Its brim was made like the brim of a cup, like the flower of a lily. It received and held three thousand baths.
American Standard Version (ASV)
And it was a handbreadth thick; and the brim thereof was wrought like the brim of a cup, like the flower of a lily: it received and held three thousand baths.
Bible in Basic English (BBE)
It was as thick as a man's open hand, and the edge of it was curved like the edge of a cup, like a lily flower; it would take three thousand baths.
Darby Translation (DBY)
And its thickness was a hand-breadth, and its brim like the work of the brim of a cup, with lily-blossoms; in capacity it held three thousand baths.
Webster's Bible (WBS)
And the thickness of it [was] a hand-breadth, and the brim of it like the work of the brim of a cup, with flowers of lilies; [and] it received and held three thousand baths.
Young's Literal Translation (YLT)
And its thickness [is] a handbreadth, and its lip as the work of the lip of a cup flowered with lilies; taking hold — baths three thousand it containeth.

Read in context

  1. 3ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
  2. 4ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
  3. 5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
  4. 6ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
  5. 7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
Read all of 2 Chronicles 4

Cross references

Original words (Hebrew)

2 Chronicles 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.