Skip to content
ThuthiThuthiThuthi
2 Chronicles · chapter 4 · verse 6

2 Chronicles 4:6 in Kannada

ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.

Idallade hattu tottigalannu maadisi avugalalli dahanabaligoskara arpisu vavugalannu toleyuva nimittavaagi balapaarshva dalli aidannoo edapaarshvadalli aidannoo irisi danu. Aadare aa samudravu yaajakarigoskara toleyuvadakke ittu.

2 Chronicles 4:6 in English

King James Version (KJV)
He made also ten lavers, and put five on the right hand, and five on the left, to wash in them: such things as they offered for the burnt offering they washed in them; but the sea [was] for the priests to wash in.
World English Bible (WEB)
He also made ten basins, and put five on the right hand and five on the left, to wash in them. The things that belonged to the burnt offering were washed in them, but the sea was for the priests to wash in.
American Standard Version (ASV)
He made also ten lavers, and put five on the right hand, and five on the left, to wash in them; such things as belonged to the burnt-offering they washed in them; but the sea was for the priests to wash in.
Bible in Basic English (BBE)
And he made ten washing-vessels, putting five on the right side and five on the left; such things as were used in making the burned offering were washed in them; but the great water-vessel was to be used by the priests for washing themselves.
Darby Translation (DBY)
And he made ten lavers, and put five on the right and five on the left, to wash in them: they rinsed in them what they prepared for the burnt-offering; and the sea was for the priests to wash in.
Webster's Bible (WBS)
He made also ten lavers, and put five on the right hand, and five on the left, to wash in them: such things as they offered for the burnt-offering they washed in them; but the sea [was] for the priests to wash in.
Young's Literal Translation (YLT)
And he maketh ten lavers, and putteth five on the right, and five on the left, to wash with them; the work of the burnt-offering they purge with them; and the sea [is] for priests to wash with.

Read in context

  1. 4ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
  2. 5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
  3. 6ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
  4. 7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
  5. 8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
Read all of 2 Chronicles 4

Cross references

Original words (Hebrew)

2 Chronicles 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.