2 Chronicles · chapter 4 · verse 8
2 Chronicles 4:8 in Kannada
ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
Haageye avanu hattu mejugalannu maadisi mandiradalli balagade aidannoo edagade aidannoo irisidanu. Nooru bangaarada bogunigalannu maadisidanu.
2 Chronicles 4:8 in English
- King James Version (KJV)
- He made also ten tables, and placed [them] in the temple, five on the right side, and five on the left. And he made an hundred basons of gold.
- World English Bible (WEB)
- He made also ten tables, and placed them in the temple, five on the right side and five on the left. He made one hundred basins of gold.
- American Standard Version (ASV)
- He made also ten tables, and placed them in the temple, five on the right side, and five on the left. And he made a hundred basins of gold.
- Bible in Basic English (BBE)
- He made ten tables, and put them in the Temple, five on the right side and five on the left. And he made a hundred gold basins.
- Darby Translation (DBY)
- And he made ten tables, and placed them in the temple, five on the right hand and five on the left. And he made a hundred golden bowls.
- Webster's Bible (WBS)
- He made also ten tables, and placed [them] in the temple, five on the right side, and five on the left. And he made a hundred basins of gold.
- Young's Literal Translation (YLT)
- And he maketh ten tables, and placeth in the temple, five on the right, and five on the left; and he maketh bowls of gold a hundred.
Read in context
- 6ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
- 7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
- 8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
- 9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
- 10ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
Cross references
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- Ezekiel 44:16 ಯೆಹೆಜ್ಕೇಲನು 44:16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- Exodus 37:10–16 ವಿಮೋಚನಕಾಂಡ 37:10–16ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Zechariah 14:20 ಜೆಕರ್ಯ 14:20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Exodus 25:23–30 ವಿಮೋಚನಕಾಂಡ 25:23–30ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು. ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು. ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು. ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- 1 Corinthians 10:21 1 ಕೊರಿಂಥದವರಿಗೆ 10:21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Jeremiah 52:18–19 ಯೆರೆಮೀಯ 52:18–19ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
Original words (Hebrew)
- made · H6213עָשָׂה ʻâsâh
- ten · H6235עֶשֶׂר ʻeser
- tables · H7979שֻׁלְחָן shulchân
- placed · H3240יָנַח yânach
- temple · H1964הֵיכָל hêykâl
- five · H2568חָמֵשׁ châmêsh
- side · H3225יָמִין yâmîyn
- five · H2568חָמֵשׁ châmêsh
- left · H8040שְׂמֹאול sᵉmôʼwl
- made · H6213עָשָׂה ʻâsâh
- hundred · H3967מֵאָה mêʼâh
- basons · H4219מִזְרָק mizrâq
- gold · H2091זָהָב zâhâb