Skip to content
ThuthiThuthiThuthi
2 Chronicles · chapter 5 · verse 10

2 Chronicles 5:10 in Kannada

ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.

Israayel makkalu aiguptadeshadinda banda nantara kartanu avara sangada odambadike yannu maadidaaga mosheyu horebina bali yalli manjooshadolage itta kallina eradu haligegala horatu adaralli mattenoo iralilla.

2 Chronicles 5:10 in English

King James Version (KJV)
[There was] nothing in the ark save the two tables which Moses put [therein] at Horeb, when the LORD made [a covenant] with the children of Israel, when they came out of Egypt.
World English Bible (WEB)
There was nothing in the ark except the two tablets which Moses put there at Horeb, when the LORD made a covenant with the children of Israel, when they came out of Egypt.
American Standard Version (ASV)
There was nothing in the ark save the two tables which Moses put [there] at Horeb, when Jehovah made a covenant with the children of Israel, when they came out of Egypt.
Bible in Basic English (BBE)
Nothing was in the ark but the two flat stones which Moses put there at Horeb, where the Lord made an agreement with the children of Israel when they came out of Egypt.
Darby Translation (DBY)
There was nothing in the ark save the two tables which Moses put there at Horeb, when Jehovah made [a covenant] with the children of Israel, when they came out of Egypt.
Webster's Bible (WBS)
[There was] nothing in the ark save the two tables which Moses put [in it] at Horeb, when the LORD made [a covenant] with the children of Israel, when they came out of Egypt.
Young's Literal Translation (YLT)
There is nothing in the ark but the two tables that Moses gave in Horeb, where Jehovah covenanted with the sons of Israel, in their going out from Egypt.

Read in context

  1. 8ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
  2. 9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
  3. 10ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
  4. 11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
  5. 12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
Read all of 2 Chronicles 5

Cross references

Original words (Hebrew)

2 Chronicles 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.