2 Chronicles · chapter 5 · verse 11
2 Chronicles 5:11 in Kannada
ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
Idallade alli idda samasta yaajakaru parishuddha vaagiddu saradigala prakaara kaayade iddadarinda
2 Chronicles 5:11 in English
- King James Version (KJV)
- And it came to pass, when the priests were come out of the holy [place:] (for all the priests [that were] present were sanctified, [and] did not [then] wait by course:
- World English Bible (WEB)
- When the priests had come out of the holy place (for all the priests who were present had sanctified themselves, and didn’t keep their divisions;
- American Standard Version (ASV)
- And it came to pass, when the priests were come out of the holy place (for all the priests that were present had sanctified themselves, and did not keep their courses;
- Bible in Basic English (BBE)
- Now when the priests had come out of the holy place, (for all the priests who were present had made themselves holy, not keeping to their divisions;
- Darby Translation (DBY)
- And it came to pass when the priests were come out of the holy place (for all the priests that were present were hallowed without observing the courses;
- Webster's Bible (WBS)
- And it came to pass, when the priests had come out of the holy [place] : (for all the priests [that were] present were sanctified, [and] did not [then] wait by course:
- Young's Literal Translation (YLT)
- And it cometh to pass, in the going out of the priests from the sanctuary — for all the priests who are present have sanctified themselves, there is none to watch by courses,
Read in context
- 9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- 10ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
- 11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
- 12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Cross references
- 2 Chronicles 35:4 2 ಪೂರ್ವಕಾಲವೃತ್ತಾಂತ 35:4ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
- 2 Chronicles 29:5 2 ಪೂರ್ವಕಾಲವೃತ್ತಾಂತ 29:5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- 2 Chronicles 30:17–20 2 ಪೂರ್ವಕಾಲವೃತ್ತಾಂತ 30:17–20ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- 1 Chronicles 24:1–31 1 ಪೂರ್ವಕಾಲವೃತ್ತಾಂತ 24:1–31ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು. ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು. ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು. ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು. ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು. ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು. ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು. ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು. ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು. ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ. ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು. ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು. ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
- Exodus 19:14–15 ವಿಮೋಚನಕಾಂಡ 19:14–15ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
- 2 Chronicles 30:15 2 ಪೂರ್ವಕಾಲವೃತ್ತಾಂತ 30:15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- 2 Chronicles 29:15 2 ಪೂರ್ವಕಾಲವೃತ್ತಾಂತ 29:15ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
- 2 Chronicles 29:34 2 ಪೂರ್ವಕಾಲವೃತ್ತಾಂತ 29:34ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.