Skip to content
ThuthiThuthiThuthi
2 Chronicles · chapter 5 · verse 12

2 Chronicles 5:12 in Kannada

ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.

Yaajakaru parishuddha sthaladinda hora taaga sangeetagaararaagiruva leviyaroo aasaaph, hemaan, yedootoon ivarellaroo avara makkaloo sahodararoo naaru madiyannu dharisi kondu taala veene kinnarigalannu hididu bali peethada moodana paarshvadalli nintukondaru; avara sangada noora ippattu mandi yaajakaru tutoorigalannu ooduttaa iddaru.

2 Chronicles 5:12 in English

King James Version (KJV)
Also the Levites [which were] the singers, all of them of Asaph, of Heman, of Jeduthun, with their sons and their brethren, [being] arrayed in white linen, having cymbals and psalteries and harps, stood at the east end of the altar, and with them an hundred and twenty priests sounding with trumpets:)
World English Bible (WEB)
also the Levites who were the singers, all of them, even Asaph, Heman, Jeduthun, and their sons and their brothers, arrayed in fine linen, with cymbals and stringed instruments and harps, stood at the east end of the altar, and with them one hundred twenty priests sounding with trumpets);
American Standard Version (ASV)
also the Levites who were the singers, all of them, even Asaph, Heman, Jeduthun, and their sons and their brethren, arrayed in fine linen, with cymbals and psalteries and harps, stood at the east end of the altar, and with them a hundred and twenty priests sounding with trumpets);
Bible in Basic English (BBE)
And the Levites who made the music, all of them, Asaph, Heman, Jeduthun, and their sons and brothers, robed in fair linen, were in their places with their brass and corded instruments at the east side of the altar, and with them a hundred and twenty priests blowing horns;)
Darby Translation (DBY)
and the Levites the singers, all they of Asaph, of Heman, of Jeduthun, with their sons and their brethren, clad in byssus, with cymbals and lutes and harps, stood at the east end of the altar, and with them a hundred and twenty priests sounding with trumpets),
Webster's Bible (WBS)
Also the Levites [who were] the singers, all of them of Asaph, of Heman, of Jeduthun, with their sons and their brethren; [being] arrayed in white linen, having cymbals and psalteries and harps, stood at the east end of the altar, and with them a hundred and twenty priests sounding with trumpets:)
Young's Literal Translation (YLT)
and the Levites, the singers, to all of them, to Asaph, to Heman, to Jeduthun, and to their sons, and to their brethren, clothed in white linen, with cymbals, and with psalteries, and harps, are standing on the east of the altar, and with them priests, to a hundred and twenty, blowing with trumpets —

Read in context

  1. 10ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
  2. 11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
  3. 12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
  4. 13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
  5. 14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Read all of 2 Chronicles 5

Cross references

Original words (Hebrew)

2 Chronicles 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.