2 Chronicles · chapter 5 · verse 13
2 Chronicles 5:13 in Kannada
ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Tutoori ooduvavaroo sangeetagaararoo kartanannu kondaa duttaa hogaluttaa ekavaagi onde shabda maadi daaga tutoori taala modalaada geeta vaadyagalinda tamma shabdavannetti--aatanu olleyavanendoo aatana krupeyu yugayugakkoo iruvadendoo kartanannu keertisuvaaga kartana aalayavu meghadinda tumbalpattitu.meghada nimitta yaajakaru seve gaagi nillalaarade iddaru; kartana mahimeyu devara aalayavannu tumbittu.
2 Chronicles 5:13 in English
- King James Version (KJV)
- It came even to pass, as the trumpeters and singers [were] as one, to make one sound to be heard in praising and thanking the LORD; and when they lifted up [their] voice with the trumpets and cymbals and instruments of musick, and praised the LORD, [saying], For [he is] good; for his mercy [endureth] for ever: that [then] the house was filled with a cloud, [even] the house of the LORD;
- World English Bible (WEB)
- when the trumpeters and singers were as one, to make one sound to be heard in praising and thanking the LORD; and when they lifted up their voice with the trumpets and cymbals and instruments of music, and praised the LORD, saying, “For he is good, for his loving kindness endures forever!” then the house was filled with a cloud, even the LORD’s house,
- American Standard Version (ASV)
- it came to pass, when the trumpeters and singers were as one, to make one sound to be heard in praising and thanking Jehovah; and when they lifted up their voice with the trumpets and cymbals and instruments of music, and praised Jehovah, [saying], For he is good; for his lovingkindness [endureth] for ever; that then the house was filled with a cloud, even the house of Jehovah,
- Bible in Basic English (BBE)
- And when the players on horns, and those who made melody in song, with one voice were sounding the praise and glory of the Lord; with loud voices and with wind instruments, and brass and corded instruments of music, praising the Lord and saying, He is good; his mercy is unchanging for ever: then the house was full of the cloud of the glory of the Lord,
- Darby Translation (DBY)
- — it came to pass when the trumpeters and singers were as one, to make one voice to be heard in praising and thanking Jehovah; and when they lifted up their voice with trumpets, and cymbals, and instruments of music, and praised Jehovah: For he is good, for his loving-kindness [endureth] for ever; that then the house, the house of Jehovah, was filled with a cloud,
- Webster's Bible (WBS)
- It came even to pass, as the trumpeters and singers [were] as one, to make one sound to be heard in praising and thanking the LORD; and when they lifted up [their] voice with the trumpets and cymbals and instruments of music, and praised the LORD, [saying] , For [he is] good; for his mercy [endureth] for ever: that [then] the house was filled with a cloud, [even] the house of the LORD;
- Young's Literal Translation (YLT)
- yea, it cometh to pass, as one [are] trumpeters and singers, to sound — one voice — to praise and to give thanks to Jehovah, and at the lifting up of the sound with trumpets, and with cymbals, and with instruments of song, and at giving praise to Jehovah, for good, for to the age [is] His kindness, that the house is filled with a cloud — the house of Jehovah,
Read in context
- 11ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
- 12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- 14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Cross references
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Isaiah 52:8 ಯೆಶಾಯ 52:8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- Revelation 5:8–14 ಪ್ರಕಟನೆ 5:8–14ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 136:1–26 ಕೀರ್ತನೆಗಳು 136:1–26ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- 1 Chronicles 16:34–42 1 ಪೂರ್ವಕಾಲವೃತ್ತಾಂತ 16:34–42ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ. ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು. ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Romans 15:6 ರೋಮಾಪುರದವರಿಗೆ 15:6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
Original words (Hebrew)
- trumpeters · H2690חָצַר châtsar
- singers · H7891שִׁיר shîyr
- one · H259אֶחָד ʼechâd
- one · H259אֶחָד ʼechâd
- sound · H6963קוֹל qôwl
- heard · H8085שָׁמַע shâmaʻ
- praising · H1984הָלַל hâlal
- thanking · H3034יָדָה yâdâh
- up · H7311רוּם rûwm
- voice · H6963קוֹל qôwl
- trumpets · H2689חֲצֹצְרָה chătsôtsᵉrâh
- cymbals · H4700מְצֵלֶת mᵉtsêleth
- instruments · H3627כְּלִי kᵉlîy
- musick · H7892שִׁיר shîyr
- praised · H1984הָלַל hâlal
- good · H2896טוֹב ṭôwb
- mercy · H2617חֵסֵד chêçêd
- ever · H5769עוֹלָם ʻôwlâm
- house · H1004בַּיִת bayith
- filled · H4390מָלֵא mâlêʼ
- cloud · H6051עָנָן ʻânân
- house · H1004בַּיִת bayith