2 Chronicles · chapter 5 · verse 14
2 Chronicles 5:14 in Kannada
ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Meghada nimitta yaajakaru seve gaagi nillalaarade iddaru; kartana mahimeyu devara aalayavannu tumbittu.
2 Chronicles 5:14 in English
- King James Version (KJV)
- So that the priests could not stand to minister by reason of the cloud: for the glory of the LORD had filled the house of God.
- World English Bible (WEB)
- so that the priests could not stand to minister by reason of the cloud; for the LORD’s glory filled God’s house.
- American Standard Version (ASV)
- so that the priests could not stand to minister by reason of the cloud: for the glory of Jehovah filled the house of God.
- Bible in Basic English (BBE)
- So that the priests were not able to keep their places to do their work because of the cloud; for the house of God was full of the glory of the Lord.
- Darby Translation (DBY)
- and the priests could not stand to do their service because of the cloud; for the glory of Jehovah had filled the house of God.
- Webster's Bible (WBS)
- So that the priests could not stand to minister by reason of the cloud: for the glory of the LORD had filled the house of God.
- Young's Literal Translation (YLT)
- and the priests have not been able to stand to minister from the presence of the cloud, for the honour of Jehovah hath filled the house of God.
Read in context
- 12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- 14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
Cross references
- Exodus 40:35 ವಿಮೋಚನಕಾಂಡ 40:35ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- 1 Kings 8:11 1 ಅರಸುಗಳು 8:11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Isaiah 6:1–4 ಯೆಶಾಯ 6:1–4ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- Revelation 15:8 ಪ್ರಕಟನೆ 15:8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- 2 Chronicles 7:2 2 ಪೂರ್ವಕಾಲವೃತ್ತಾಂತ 7:2ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
- Ezekiel 10:4 ಯೆಹೆಜ್ಕೇಲನು 10:4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.