2 Chronicles · chapter 5 · verse 2
2 Chronicles 5:2 in Kannada
ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
Aaga cheeyonemba daaveedana pattanadinda kartana odambadikeya manjooshavannu taruva nimitta solomonanu israayelina makkala lliruva prabhugalaada tandegalaagiruva israaye lina hiriyarannoo gotragala yajamaanarannoo yeroosalemige koodi baramaadidanu.
2 Chronicles 5:2 in English
- King James Version (KJV)
- Then Solomon assembled the elders of Israel, and all the heads of the tribes, the chief of the fathers of the children of Israel, unto Jerusalem, to bring up the ark of the covenant of the LORD out of the city of David, which [is] Zion.
- World English Bible (WEB)
- Then Solomon assembled the elders of Israel and all the heads of the tribes, the princes of the fathers’ households of the children of Israel, to Jerusalem, to bring up the ark of the LORD’s covenant out of David’s city, which is Zion.
- American Standard Version (ASV)
- Then Solomon assembled the elders of Israel, and all the heads of the tribes, the princes of the fathers’ [houses] of the children of Israel, unto Jerusalem, to bring up the ark of the covenant of Jehovah out of the city of David, which is Zion.
- Bible in Basic English (BBE)
- Then Solomon sent for all the responsible men of Israel, all the chiefs of the tribes and the heads of families of the children of Israel, to come to Jerusalem and take the ark of the Lord's agreement up out of the town of David, which is Zion.
- Darby Translation (DBY)
- Then Solomon assembled the elders of Israel, and all the heads of the tribes, the princes of the fathers of the children of Israel, to Jerusalem, to bring up the ark of the covenant of Jehovah out of the city of David, which is Zion.
- Webster's Bible (WBS)
- Then Solomon assembled the elders of Israel, and all the heads of the tribes, the chief of the fathers of the children of Israel, to Jerusalem, to bring up the ark of the covenant of the LORD from the city of David, which [is] Zion.
- Young's Literal Translation (YLT)
- Then doth Solomon assemble the elders of Israel, and all the heads of the tribes, princes of the fathers of the sons of Israel, unto Jerusalem, to bring up the ark of the covenant of Jehovah from the city of David — it [is] Zion.
Read in context
- 1ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
- 2ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
- 3ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
- 4ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
Cross references
- 2 Samuel 6:12 2 ಸಮುವೇಲನು 6:12ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- 2 Chronicles 1:4 2 ಪೂರ್ವಕಾಲವೃತ್ತಾಂತ 1:4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
- Numbers 10:33 ಅರಣ್ಯಕಾಂಡ 10:33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
- 1 Chronicles 28:1 1 ಪೂರ್ವಕಾಲವೃತ್ತಾಂತ 28:1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
- 1 Chronicles 26:26 1 ಪೂರ್ವಕಾಲವೃತ್ತಾಂತ 26:26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 1 Chronicles 15:25 1 ಪೂರ್ವಕಾಲವೃತ್ತಾಂತ 15:25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
- Numbers 10:36 ಅರಣ್ಯಕಾಂಡ 10:36ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Psalm 132:13–17 ಕೀರ್ತನೆಗಳು 132:13–17ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ. ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು. ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು. ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- 1 Chronicles 24:6 1 ಪೂರ್ವಕಾಲವೃತ್ತಾಂತ 24:6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 1 Chronicles 16:1 1 ಪೂರ್ವಕಾಲವೃತ್ತಾಂತ 16:1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
Original words (Hebrew)
- Solomon · H8010שְׁלֹמֹה Shᵉlômôh
- assembled · H6950קָהַל qâhal
- elders · H2205זָקֵן zâqên
- Israel · H3478יִשְׂרָאֵל Yisrâʼêl
- heads · H7218רֹאשׁ rôʼsh
- tribes · H4294מַטֶּה maṭṭeh
- chief · H5387נָשִׂיא nâsîyʼ
- fathers · H1אָב ʼâb
- children · H1121בֵּן bên
- Israel · H3478יִשְׂרָאֵל Yisrâʼêl
- Jerusalem · H3389יְרוּשָׁלַ͏ִם Yᵉrûwshâlaim
- up · H5927עָלָה ʻâlâh
- ark · H727אָרוֹן ʼârôwn
- covenant · H1285בְּרִית bᵉrîyth
- city · H5892עִיר ʻîyr
- David · H1732דָּוִד Dâvid
- Zion · H6726צִיּוֹן Tsîyôwn