Skip to content
ThuthiThuthiThuthi
2 Chronicles · chapter 5 · verse 3

2 Chronicles 5:3 in Kannada

ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.

Aada darinda elane tingalina habbadalli israayelina manushyarellaroo arasana balige bandu koodidaru.

2 Chronicles 5:3 in English

King James Version (KJV)
Wherefore all the men of Israel assembled themselves unto the king in the feast which [was] in the seventh month.
World English Bible (WEB)
So all the men of Israel assembled themselves to the king at the feast, which was in the seventh month.
American Standard Version (ASV)
And all the men of Israel assembled themselves unto the king at the feast, which was [in] the seventh month.
Bible in Basic English (BBE)
And all the men of Israel came together to the king at the feast in the seventh month.
Darby Translation (DBY)
And all the men of Israel assembled themselves to the king at the feast, that of the seventh month.
Webster's Bible (WBS)
Wherefore all the men of Israel assembled themselves to the king in the feast which [was] in the seventh month.
Young's Literal Translation (YLT)
And assembled unto the king are all the men of Israel in the feast — it [is] the seventh month;

Read in context

  1. 1ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
  2. 2ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
  3. 3ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
  4. 4ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
  5. 5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
Read all of 2 Chronicles 5

Cross references

Original words (Hebrew)

2 Chronicles 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.