2 Chronicles · chapter 5 · verse 6
2 Chronicles 5:6 in Kannada
ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
Aaga arasanaada solomonanoo tanna baliyalli manjooshada munde koodikonda israayel sabheyavarellaroo lekkisalaagada kuri galannoo danagalannoo baliyaagi arpisidaru.
2 Chronicles 5:6 in English
- King James Version (KJV)
- Also king Solomon, and all the congregation of Israel that were assembled unto him before the ark, sacrificed sheep and oxen, which could not be told nor numbered for multitude.
- World English Bible (WEB)
- King Solomon and all the congregation of Israel who were assembled to him were before the ark, sacrificing sheep and cattle that could not be counted or numbered for multitude.
- American Standard Version (ASV)
- And king Solomon and all the congregation of Israel, that were assembled unto him, were before the ark, sacrificing sheep and oxen, that could not be counted nor numbered for multitude.
- Bible in Basic English (BBE)
- And King Solomon and all the men of Israel who had come together there with him, were before the ark, making offerings of sheep and oxen more than might be numbered.
- Darby Translation (DBY)
- And king Solomon, and all the assembly of Israel, that were assembled to him before the ark, sacrificed sheep and oxen which could not be counted nor numbered for multitude.
- Webster's Bible (WBS)
- Also king Solomon, and all the congregation of Israel that were assembled to him before the ark, sacrificed sheep and oxen, which could not be told nor numbered for multitude.
- Young's Literal Translation (YLT)
- and king Solomon and all the company of Israel who are convened unto him before the ark are sacrificing sheep and oxen, that are not counted nor numbered from multitude.
Read in context
- 4ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
- 5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
- 6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
- 7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 8ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
Cross references
- 1 Chronicles 16:1–2 1 ಪೂರ್ವಕಾಲವೃತ್ತಾಂತ 16:1–2ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
- 2 Samuel 6:13 2 ಸಮುವೇಲನು 6:13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
- 1 Chronicles 29:21 1 ಪೂರ್ವಕಾಲವೃತ್ತಾಂತ 29:21ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
- 1 Kings 8:5 1 ಅರಸುಗಳು 8:5ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
Original words (Hebrew)
- king · H4428מֶלֶךְ melek
- Solomon · H8010שְׁלֹמֹה Shᵉlômôh
- congregation · H5712עֵדָה ʻêdâh
- Israel · H3478יִשְׂרָאֵל Yisrâʼêl
- assembled · H3259יָעַד yâʻad
- before · H6440פָּנִים pânîym
- ark · H727אָרוֹן ʼârôwn
- sacrificed · H2076זָבַח zâbach
- sheep · H6629צֹאן tsôʼn
- oxen · H1241בָּקָר bâqâr
- told · H5608סָפַר çâphar
- numbered · H4487מָנָה mânâh
- multitude · H7230רֹב rôb