2 Chronicles · chapter 5 · verse 7
2 Chronicles 5:7 in Kannada
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
Idallade yaajakaru kartana odambadikeya manjooshavannu atiparishuddha sthalakke aalayada daivokti sthaanakke keroobigala rekkegala kelagidda adara sthalakke tandubittaru.
2 Chronicles 5:7 in English
- King James Version (KJV)
- And the priests brought in the ark of the covenant of the LORD unto his place, to the oracle of the house, into the most holy [place, even] under the wings of the cherubims:
- World English Bible (WEB)
- The priests brought in the ark of the LORD’s covenant to its place, into the inner sanctuary of the house, to the most holy place, even under the wings of the cherubim.
- American Standard Version (ASV)
- And the priests brought in the ark of the covenant of Jehovah unto its place, into the oracle of the house, to the most holy place, even under the wings of the cherubim.
- Bible in Basic English (BBE)
- And the priests took the ark of the Lord's agreement and put it in its place, in the inner room of the house, in the most holy place, under the wings of the winged ones.
- Darby Translation (DBY)
- And the priests brought in the ark of the covenant of Jehovah to its place, into the oracle of the house, into the most holy place, under the wings of the cherubim;
- Webster's Bible (WBS)
- And the priests brought in the ark of the covenant of the LORD to its place, to the oracle of the house, into the most holy [place] , [even] under the wings of the cherubim:
- Young's Literal Translation (YLT)
- And the priests bring in the ark of the covenant of Jehovah unto its place, unto the oracle of the house, unto the holy of holies, unto the place of the wings of the cherubs;
Read in context
- 5ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
- 6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
- 7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 8ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
- 9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
Cross references
- Exodus 37:6–9 ವಿಮೋಚನಕಾಂಡ 37:6–9ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- 1 Kings 6:23–28 1 ಅರಸುಗಳು 6:23–28ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು. ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು. ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು. ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 1 Kings 8:6–7 1 ಅರಸುಗಳು 8:6–7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು. ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
- Hebrews 9:4–5 ಇಬ್ರಿಯರಿಗೆ 9:4–5ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- 2 Chronicles 4:20 2 ಪೂರ್ವಕಾಲವೃತ್ತಾಂತ 4:20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ