2 Chronicles · chapter 5 · verse 8
2 Chronicles 5:8 in Kannada
ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
Keroobigalu manjoo shada sthalada mele tamma rekkegalannu chaachikondi ddavu; heegeye keroobigalu manjooshavannoo adara kolugalannoo melininda muchchikondi ddavu.
2 Chronicles 5:8 in English
- King James Version (KJV)
- For the cherubims spread forth [their] wings over the place of the ark, and the cherubims covered the ark and the staves thereof above.
- World English Bible (WEB)
- For the cherubim spread out their wings over the place of the ark, and the cherubim covered the ark and its poles above.
- American Standard Version (ASV)
- For the cherubim spread forth their wings over the place of the ark, and the cherubim covered the ark and the staves thereof above.
- Bible in Basic English (BBE)
- For their wings were outstretched over the place where the ark was, covering the ark and its rods.
- Darby Translation (DBY)
- and the cherubim stretched forth [their] wings over the place of the ark, and the cherubim covered the ark and its staves above.
- Webster's Bible (WBS)
- For the cherubim spread forth [their] wings over the place of the ark, and the cherubim covered the ark, and the staffs of it above.
- Young's Literal Translation (YLT)
- and the cherubs are spreading out wings over the place of the ark, and the cherubs cover over the ark, and over its staves, from above;
Read in context
- 6ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
- 7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 8ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
- 9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- 10ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
Cross references
- Numbers 4:6 ಅರಣ್ಯಕಾಂಡ 4:6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
- Exodus 37:3–5 ವಿಮೋಚನಕಾಂಡ 37:3–5ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
- Exodus 25:12–15 ವಿಮೋಚನಕಾಂಡ 25:12–15ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು. ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.