2 Chronicles · chapter 6 · verse 10
2 Chronicles 6:10 in Kannada
ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
Eega kartanu taanu helida vaakyavannu nera verisiddaane. Naanu nanna tandeyaada daaveedanige badalaagi eddu kartanu maatu kotta prakaara israayelina sinhaasanada mele kulitukondu israayelina devaraada kartana hesarige aalaya vannu kattisi
2 Chronicles 6:10 in English
- King James Version (KJV)
- The LORD therefore hath performed his word that he hath spoken: for I am risen up in the room of David my father, and am set on the throne of Israel, as the LORD promised, and have built the house for the name of the LORD God of Israel.
- World English Bible (WEB)
- “The LORD has performed his word that he spoke; for I have risen up in the place of David my father, and sit on the throne of Israel, as the LORD promised, and have built the house for the name of the LORD, the God of Israel.
- American Standard Version (ASV)
- And Jehovah hath performed his word that he spake; for I am risen up in the room of David my father, and sit on the throne of Israel, as Jehovah promised, and have built the house for the name of Jehovah, the God of Israel.
- Bible in Basic English (BBE)
- And the Lord has kept his word; for I have taken my father David's place on the seat of the kingdom of Israel, as the Lord gave his word; and I have made the house for the name of the Lord the God of Israel.
- Darby Translation (DBY)
- And Jehovah has performed his word which he spoke; and I am risen up in the room of David my father, and sit on the throne of Israel, as Jehovah promised, and I have built the house unto the name of Jehovah the God of Israel.
- Webster's Bible (WBS)
- The LORD therefore hath performed his word that he hath spoken; for I am raised up in the room of David my father, and am set on the throne of Israel, as the LORD promised, and have built the house for the name of the LORD God of Israel.
- Young's Literal Translation (YLT)
- 'And Jehovah doth establish His word that He spake, and I rise up in the stead of David my father, and sit on the throne of Israel, as Jehovah spake, and I build the house for the name of Jehovah, God of Israel,
Read in context
- 8ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
- 9ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
- 10ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
- 11ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
- 12ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
Cross references
- 1 Kings 3:6–7 1 ಅರಸುಗಳು 3:6–7ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 2 Chronicles 1:1 2 ಪೂರ್ವಕಾಲವೃತ್ತಾಂತ 1:1ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- 1 Chronicles 29:23 1 ಪೂರ್ವಕಾಲವೃತ್ತಾಂತ 29:23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 1 Kings 2:12 1 ಅರಸುಗಳು 2:12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
- Ecclesiastes 1:4 ಪ್ರಸಂಗಿ 1:4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 1 Chronicles 28:5 1 ಪೂರ್ವಕಾಲವೃತ್ತಾಂತ 28:5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- 1 Chronicles 17:11 1 ಪೂರ್ವಕಾಲವೃತ್ತಾಂತ 17:11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
Original words (Hebrew)
- performed · H6965קוּם qûwm
- word · H1697דָּבָר dâbâr
- spoken · H1696דָבַר dâbar
- up · H6965קוּם qûwm
- David · H1732דָּוִד Dâvid
- father · H1אָב ʼâb
- set · H3427יָשַׁב yâshab
- throne · H3678כִּסֵּא kiççêʼ
- Israel · H3478יִשְׂרָאֵל Yisrâʼêl
- promised · H1696דָבַר dâbar
- built · H1129בָּנָה bânâh
- house · H1004בַּיִת bayith
- name · H8034שֵׁם shêm
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl