2 Chronicles · chapter 6 · verse 11
2 Chronicles 6:11 in Kannada
ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
Kartanu israayel makkala sangada maadida kartana odambadikeyu iruva manjooshavannu adaralli irisiddene.
2 Chronicles 6:11 in English
- King James Version (KJV)
- And in it have I put the ark, wherein [is] the covenant of the LORD, that he made with the children of Israel.
- World English Bible (WEB)
- There I have set the ark, in which is the LORD’s covenant, which he made with the children of Israel.”
- American Standard Version (ASV)
- And there have I set the ark, wherein is the covenant of Jehovah, which he made with the children of Israel.
- Bible in Basic English (BBE)
- And there I have put the ark, in which is the agreement of the Lord, which he made with the people of Israel.
- Darby Translation (DBY)
- And in it have I put the ark, wherein is the covenant of Jehovah, which he made with the children of Israel.
- Webster's Bible (WBS)
- And in it have I put the ark, in which [is] the covenant of the LORD, that he made with the children of Israel.
- Young's Literal Translation (YLT)
- and I place there the ark, where [is] the covenant of Jehovah that He made with the sons of Israel.'
Read in context
- 9ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
- 10ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
- 11ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
- 12ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
- 13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
Cross references
- 2 Chronicles 5:10 2 ಪೂರ್ವಕಾಲವೃತ್ತಾಂತ 5:10ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
- 2 Chronicles 5:7 2 ಪೂರ್ವಕಾಲವೃತ್ತಾಂತ 5:7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
- 1 Kings 8:21 1 ಅರಸುಗಳು 8:21ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Exodus 40:20 ವಿಮೋಚನಕಾಂಡ 40:20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- 1 Kings 8:9 1 ಅರಸುಗಳು 8:9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.