Skip to content
ThuthiThuthiThuthi
2 Chronicles · chapter 6 · verse 12

2 Chronicles 6:12 in Kannada

ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.

Aaga israayelina sabheya sammukhadalli devara balipeethada munde avanu nintu tanna kaigalannu chaachidanu.

2 Chronicles 6:12 in English

King James Version (KJV)
And he stood before the altar of the LORD in the presence of all the congregation of Israel, and spread forth his hands:
World English Bible (WEB)
He stood before the LORD’s altar in the presence of all the assembly of Israel, and spread out his hands
American Standard Version (ASV)
And he stood before the altar of Jehovah in the presence of all the assembly of Israel, and spread forth his hands
Bible in Basic English (BBE)
Then he took his place in front of the altar of the Lord, all the men of Israel being present,
Darby Translation (DBY)
And he stood before the altar of Jehovah in the presence of the whole congregation of Israel, and spread forth his hands.
Webster's Bible (WBS)
And he stood before the altar of the LORD in the presence of all the congregation of Israel, and spread forth his hands:
Young's Literal Translation (YLT)
And he standeth before the altar of Jehovah, over-against all the assembly of Israel, and spreadeth out his hand, —

Read in context

  1. 10ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
  2. 11ಕರ್ತನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
  3. 12ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
  4. 13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
  5. 14ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
Read all of 2 Chronicles 6

Cross references

Original words (Hebrew)

2 Chronicles 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.