2 Chronicles · chapter 6 · verse 13
2 Chronicles 6:13 in Kannada
ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
Solomonanu aidu mola uddavoo aidu mola agalavoo mooru mola ettaravoo aagiruva ondu taamrada peethavannu maadisi angalada madhyadalli adannu irisi taanu adara mele nintu israayelina samasta sabheya munde monakaaloori aakaashakke tanna kaigalannu chaachi--
2 Chronicles 6:13 in English
- King James Version (KJV)
- For Solomon had made a brasen scaffold, of five cubits long, and five cubits broad, and three cubits high, and had set it in the midst of the court: and upon it he stood, and kneeled down upon his knees before all the congregation of Israel, and spread forth his hands toward heaven,
- World English Bible (WEB)
- (for Solomon had made a bronze platform, five cubits long, five cubits wide, and three cubits high, and had set it in the middle of the court; and he stood on it, and knelt down on his knees before all the assembly of Israel, and spread out his hands toward heaven).
- American Standard Version (ASV)
- (for Solomon had made a brazen scaffold, five cubits long, and five cubits broad, and three cubits high, and had set it in the midst of the court; and upon it he stood, and kneeled down upon his knees before all the assembly of Israel, and spread forth his hands toward heaven);
- Bible in Basic English (BBE)
- (For Solomon had made a brass stage, five cubits long, five cubits wide and three cubits high, and had put it in the middle of the open space; on this he took his place and went down on his knees before all the meeting of Israel, stretching out his hands to heaven.)
- Darby Translation (DBY)
- For Solomon had made a platform of bronze, five cubits long, and five cubits broad, and three cubits high, and had set it in the midst of the court; and upon it he stood, and he kneeled down on his knees before the whole congregation of Israel, and spread forth his hands toward the heavens,
- Webster's Bible (WBS)
- (For Solomon had made a brazen scaffold, of five cubits long, and five cubits broad, and three cubits high, and had set it in the midst of the court: and upon it he stood, and kneeled upon his knees before all the congregation of Israel, and spread forth his hands towards heaven,)
- Young's Literal Translation (YLT)
- for Solomon hath made a scaffold of brass, and putteth it in the midst of the court, five cubits its length, and five cubits its breadth, and three cubits its height, and he standeth upon it, and kneeleth on his knees over-against all the assembly of Israel, and spreadeth forth his hands towards the heavens —
Read in context
- 11ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
- 12ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
- 13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
- 14ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
- 15ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
Cross references
- 1 Kings 8:54 1 ಅರಸುಗಳು 8:54ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- Ezra 9:5 ಎಜ್ರನು 9:5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Acts 20:36 ಅಪೊಸ್ತಲರ ಕೃತ್ಯಗಳು 20:36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
- 1 Kings 6:36 1 ಅರಸುಗಳು 6:36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- Luke 22:41 ಲೂಕನು 22:41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 1 Kings 7:12 1 ಅರಸುಗಳು 7:12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 2 Chronicles 4:9 2 ಪೂರ್ವಕಾಲವೃತ್ತಾಂತ 4:9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
Original words (Hebrew)
- Solomon · H8010שְׁלֹמֹה Shᵉlômôh
- made · H6213עָשָׂה ʻâsâh
- brasen · H5178נְחֹשֶׁת nᵉchôsheth
- scaffold · H3595כִּיּוֹר kîyôwr
- five · H2568חָמֵשׁ châmêsh
- cubits · H520אַמָּה ʼammâh
- long · H753אֹרֶךְ ʼôrek
- five · H2568חָמֵשׁ châmêsh
- cubits · H520אַמָּה ʼammâh
- broad · H7341רֹחַב rôchab
- three · H7969שָׁלוֹשׁ shâlôwsh
- cubits · H520אַמָּה ʼammâh
- high · H6967קוֹמָה qôwmâh
- set · H5414נָתַן nâthan
- midst · H8432תָּוֶךְ tâvek
- court · H5835עֲזָרָה ʻăzârâh
- stood · H5975עָמַד ʻâmad
- down · H1288בָרַךְ bârak
- knees · H1290בֶּרֶךְ berek
- congregation · H6951קָהָל qâhâl
- Israel · H3478יִשְׂרָאֵל Yisrâʼêl
- forth · H6566פָּרַשׂ pâras
- hands · H3709כַּף kaph
- heaven · H8064שָׁמַיִם shâmayim