Skip to content
ThuthiThuthiThuthi
2 Chronicles · chapter 6 · verse 15

2 Chronicles 6:15 in Kannada

ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.

Neenu ninna sevakanaadantha nanna tandeyaada daaveedanigoskara kotta maatannu neraverisi ninna baayinda heliddannu indu ninna kaiyinda maadi teerisidi.

2 Chronicles 6:15 in English

King James Version (KJV)
Thou which hast kept with thy servant David my father that which thou hast promised him; and spakest with thy mouth, and hast fulfilled [it] with thine hand, as [it is] this day.
World English Bible (WEB)
who have kept with your servant David my father that which you promised him. Yes, you spoke with your mouth, and have fulfilled it with your hand, as it is today.
American Standard Version (ASV)
who hast kept with thy servant David my father that which thou didst promise him: yea, thou spakest with thy mouth, and hast fulfilled it with thy hand, as it is this day.
Bible in Basic English (BBE)
For you have kept the word which you gave to your servant David, my father; with your mouth you said it and with your hand you have made it come true this day.
Darby Translation (DBY)
who hast kept with thy servant David my father that which thou didst promise him; thou spokest with thy mouth, and hast fulfilled [it] with thy hand as at this day.
Webster's Bible (WBS)
Thou who hast kept with thy servant David my father that which thou hast promised him; and hast spoken with thy mouth, and hast fulfilled [it] with thy hand, as [it is] this day.
Young's Literal Translation (YLT)
who hast kept for Thy servant David my father that which Thou didst speak to him; yea, Thou dost speak with Thy mouth, and with Thy hand hast fulfilled [it], as at this day.

Read in context

  1. 13ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
  2. 14ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
  3. 15ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
  4. 16ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
  5. 17ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
Read all of 2 Chronicles 6

Cross references

Original words (Hebrew)

2 Chronicles 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.