2 Chronicles · chapter 6 · verse 19
2 Chronicles 6:19 in Kannada
ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
Nanna devaraada o kartane, ninna sevakanu ninna munde praarthisida praarthaneyannoo moreyannoo keluva haage ninna sevakana praarthaneyannoo avana vijnyaapaneyannoo kataakshisu.
2 Chronicles 6:19 in English
- King James Version (KJV)
- Have respect therefore to the prayer of thy servant, and to his supplication, O LORD my God, to hearken unto the cry and the prayer which thy servant prayeth before thee:
- World English Bible (WEB)
- Yet have respect for the prayer of your servant and to his supplication, LORD my God, to listen to the cry and to the prayer which your servant prays before you;
- American Standard Version (ASV)
- Yet have thou respect unto the prayer of thy servant, and to his supplication, O Jehovah my God, to hearken unto the cry and to the prayer which thy servant prayeth before thee;
- Bible in Basic English (BBE)
- Still, let your heart be turned to the prayer of your servant and to his prayer for grace, O Lord my God, and give ear to the cry and the prayer which your servant makes before you;
- Darby Translation (DBY)
- Yet have respect unto the prayer of thy servant, and to his supplication, Jehovah, my God, to hearken unto the cry and to the prayer which thy servant prayeth before thee;
- Webster's Bible (WBS)
- Have respect therefore to the prayer of thy servant, and to his supplication, O LORD my God, to hearken to the cry and the prayer which thy servant prayeth before thee:
- Young's Literal Translation (YLT)
- 'And Thou hast turned unto the prayer of Thy servant, and unto his supplication, O Jehovah my God, to hearken unto the cry and unto the prayer that Thy servant is praying before Thee,
Read in context
- 17ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
- 18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- 19ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
- 20ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
- 21ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
Cross references
- 1 Kings 8:28 1 ಅರಸುಗಳು 8:28ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Daniel 9:17–19 ದಾನಿಯೇಲನು 9:17–19ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Psalm 74:20 ಕೀರ್ತನೆಗಳು 74:20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
- Psalm 5:1–2 ಕೀರ್ತನೆಗಳು 5:1–2ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- Psalm 130:2 ಕೀರ್ತನೆಗಳು 130:2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Luke 18:1–7 ಲೂಕನು 18:1–7ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು-- ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Psalm 20:1–3 ಕೀರ್ತನೆಗಳು 20:1–3ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ. ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ. ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
- John 17:20 ಯೋಹಾನನು 17:20ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
Original words (Hebrew)
- respect · H6437פָּנָה pânâh
- prayer · H8605תְּפִלָּה tᵉphillâh
- servant · H5650עֶבֶד ʻebed
- supplication · H8467תְּחִנָּה tᵉchinnâh
- God · H430אֱלֹהִים ʼĕlôhîym
- hearken · H8085שָׁמַע shâmaʻ
- cry · H7440רִנָּה rinnâh
- prayer · H8605תְּפִלָּה tᵉphillâh
- servant · H5650עֶבֶד ʻebed
- prayeth · H6419פָּלַל pâlal
- before · H6440פָּנִים pânîym